`ಒಬ್ಬ ತಾರೆಯ ಎಂಟ್ರಿ ಮತ್ತು ಎಗ್ಸಿಟ್ ಅದ್ಭುತವಾಗಿರಬೇಕು; ನೆನಪಿನಲ್ಲಿಡುವಂತಿರಬೇಕು’ ಎಂದು ಚಿತ್ರರಸಿಕರ ಮನದ ಅನಭಿಷಿಕ್ತ ದೊರೆಯಾಗಿ ಮೆರೆದ ಡಾ.
| Category: | ವೀರಲೋಕ ಪುಸ್ತಕಗಳು |
| Sub Category: | ಆತ್ಮಕಥೆ ಜೀವನ ಚರಿತ್ರೆ |
| Author: | ಡಾ ಶರಣು ಹುಲ್ಲೂರು | Dr Sharanu Hullur |
| Publisher: | ವೀರಲೋಕ | Veeraloka |
| Language: | Kannada |
| Number of pages : | |
| Publication Year: | |
| Weight | |
| ISBN | 9789394942332 |
| Book type | Paperback |
Delivery between 2-6 Days
No returns accepted. Please refer our full policy
Your payments are 100% secure
ವಿಷ್ಣುವರ್ಧನ್ ಯಾವಾಗಲೂ ಹೇಳುತ್ತಿದ್ದರು. ಆದರೆ, ಅವರ ಜೀವನದಲ್ಲೇ ಅದು ಅರ್ಧಂಬರ್ಧ ರೀತಿಯಲ್ಲಿ ನಡೆದು ಹೋಯಿತು. `ನಾಗರಹಾವು’ ರಾಮಾಚಾರಿಯ ಎಂಟ್ರಿ ಅದ್ಭುತವಾಗಿಯೇ ಇತ್ತು. ನಂತರದ ದಿನಗಳಲ್ಲಿ ಆ ರೋಚಕ ಗೆಲುವೇ ಅವರಿಗೆ ಶಾಪವಾಯಿತು. ಬಂದಿದ್ದ ಆ ಯಶಸ್ಸನ್ನು ಸಂಭ್ರಮಿಸುವುದಕ್ಕೆ ಹಿತಶತ್ರುಗಳು ಬಿಡಲೇ ಇಲ್ಲ.
ಡಾ ಶರಣು ಹುಲ್ಲೂರು | Dr Sharanu Hullur |
0 average based on 0 reviews.