‘ನಾತಿಚರಾಮಿ’ ನಿನ್ನ ಹೊರತಾಗಿ ಅಲ್ಲ ಎನ್ನುವ ಮಾತು ಮದುವೆಯ ಪ್ರಮಾಣದಲ್ಲಿ ಧರ್ಮ, ಅರ್ಥ, ಮೋಕ್ಷಗಳ ಜೊತೆಯಲ್ಲಿ ಕಾಮಕ್ಕೂ ಅನ್ವಯವಾಗುತ್ತದೆ
| Category: | E-books |
| Sub Category: | |
| Author: | N Sandhyarani |
| Publisher: | ವೀರಲೋಕ | Veeraloka |
| Language: | Kannada |
| Number of pages : | |
| Publication Year: | 2024 |
| Weight | 1/8 demi |
| ISBN | |
| Book type | E-book |
Delivery between 2-6 Days
No returns accepted. Please refer our full policy
Your payments are 100% secure
ನಂಬಿಕೆ, ಭರವಸೆ ಆಗಬೇಕಿದ್ದ ಈ ಪ್ರಮಾಣ ಗೌರಿಯ ಪಾಲಿಗೆ ಒಂದು ಅಗೋಚರ ಬಂಧನವೂ ಆಗಿರುತ್ತದೆ. ಆ ಬಂಧನ ಕೇವಲ ಮಾಡಿದ ಆ ಪ್ರಮಾಣದ್ದಲ್ಲ, ಬಾಲ್ಯದಿಂದಲೂ ಸಮಾಜದಿಂದ ಕಲಿಸಲ್ಪಟ್ಟ ಸೋ ಕಾಲ್ಡ್ ಮೌಲ್ಯಗಳದ್ದು, ನಂಬಿಕೆಗಳದ್ದು, ನಿರೀಕ್ಷೆಗಳದ್ದು. ಗಂಡ ಬಿಟ್ಟು ಹೋದಮೇಲೆ ಸಹ ದಾಂಪತ್ಯದ ಈ ಪ್ರಮಾಣವನ್ನು ಕಳಚಿಕೊಳ್ಳುವುದು ಗೌರಿಗೆ ಸಲೀಸಲ್ಲ. ಇದು, ಗೌರಿ ಅವುಗಳನ್ನು ದಾಟುವ ಕಥೆ, ಆ ಮೂಲಕ ಬದುಕಿನ ಸಮೀಕರಣದಲ್ಲಿ ತನ್ನನ್ನು ತಾನು ಪಡೆದುಕೊಳ್ಳುವ ಕಥೆ
N Sandhyarani |
0 average based on 0 reviews.