Delivery between 2-8 Days
No returns accepted. Please refer our full policy
Your payments are 100% secure
ಸೀತಾರಾಮ್ ಟಿ ಎನ್ | Seetharam T N |
ಟಿ.ಎನ್.ಸೀತಾರಾಮ್ ರವರು 1948 ಡಿಸೆಂಬರ್ 6 ರಂದು ದೊಡ್ಡಬಳ್ಳಾಪುರ ಹತ್ತಿರ ತಲಗಾವರ ಹಳ್ಳಿಯಲ್ಲಿ ಜನಿಸಿದರು. ತಂದೆ ನಾರಾಯಣರಾವ್ ಮತ್ತು ತಾಯಿ ಸುಂದರಮ್ಮ. ಹೈಸ್ಕೂಲ್ ವರೆಗೆ ದೊಡ್ಡಬಳ್ಳಾಪುರದಲ್ಲಿ ಶಿಕ್ಷಣ ಮುಗಿಸಿ, ಬೆಂಗಳೂರಿನ ನ್ಯಾಷನಲ್ ಕಾಲೇಜಿನಲ್ಲಿ ಪಿಯುಸಿ ನಂತರ ಬಿ.ಎಸ್.ಸಿ ಮುಗಿಸಿ ಲಾ ಪದವಿ ಕೂಡ ಪಡೆದರು. ನಂತರ ನಾಟಕ, ಸಾಹಿತ್ಯದಲ್ಲಿ ಮತ್ತು ರಂಗಭೂಮಿಯಲ್ಲಿ ಇನ್ನಷ್ಟು ತೊಡಗಿಸಿಕೊಂಡರು. ಹಾಗೇ ಕೆಲ ಚಿತ್ರಗಳಲ್ಲಿ ನಟಿಸಲು ಆರಂಭಿಸಿದರು. ಆದರೆ ಇವರಿಗೆ ಖ್ಯಾತಿ ತಂದು ಕೊಟ್ಟಿದ್ದು ಕಿರುತೆರೆಯಲ್ಲಿ ಇವರ ಮಾಯಾಮೃಗ, ಮನ್ವಂತರ, ಮುಕ್ತ ಮುಂತಾದ ಧಾರಾವಾಹಿಗಳನ್ನು ಇತಿಹಾಸವನ್ನೇ ಬರೆದಿವೆ. ಬಹುತೇಕ ಧಾರಾವಾಹಿಗಳಲ್ಲಿ ಲಾಯರ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. |
0 average based on 0 reviews.