
ಅವರವರ ಅಂತರಂಗದ ಅರಿವು ಅವರವರಿಗೇ ಎಂಬ ಭಾವವಿಲ್ಲಿದೆ. ಚಿಗುರಿದ ಆ ಮರದಲ್ಲಿ ಕುಳಿತು ಒಗರು ಮೆಲ್ಲುವ ಎಲ್ಲ ಕೋಗಿಲೆಗಳೂ ಹಾಡುತ್ತಿರುವುದಿಲ್ಲ ಎಂಬ ಸಾಲು ಮನಮುಟ್ಟುತ್ತದೆ. ಒಂದು ಮರ ಕಡಿದು ಉರುಳಿಸಿದ ಮೇಲೆ ಎಂಬ ಕವಿತೆ ಕವಯಿತ್ರಿಯೊಳಗಿನ ಪ್ರಕೃತಿ ಪ್ರೇಮ ಮತ್ತು ಜೀವನ ಪ್ರೀತಿಗೆ ಸಾಕ್ಷಿಯಂತಿದೆ. ಒಂದು ಮರ ಕಡಿದು ಉರುಳಿಸಿದ ಮೇಲೆ ಚಿಟ್ಟೆ ಪಟಗುಡುವುದಿಲ್ಲ ಹಕ್ಕಿ ಹಾಡುವುದಿಲ್ಲ ಗೂಡು ಮಾಡುವುದಿಲ್ಲ ಅಳಿಲು ಆಡುವುದಿಲ್ಲ ಹೀಗೆ ಒಂದು ಮರದೊಂದಿಗೆ ಅಂತ್ಯವಾಗುವ ಹಲವು ಜೀವಗಳ ಬದುಕಿನ ವ್ಯಥೆ ಇಲ್ಲಿ ವ್ಯಕ್ತವಾಗಿದೆ.
Category: | ವೀರಲೋಕ ಪುಸ್ತಕಗಳು |
Sub Category: | ಕವನಗಳು |
Author: | ನಂದಿನಿ ಹೆದ್ದುರ್ಗ | Nandini Heddurga |
Publisher: | ವೀರಲೋಕ | Veeraloka |
Language: | Kannada |
Number of pages : | |
Publication Year: | |
Weight | |
ISBN | 9789394942769 |
Book type | Paperback |
Delivery between 2-6 Days
No returns accepted. Please refer our full policy
Your payments are 100% secure
ನಂದಿನಿ ಹೆದ್ದುರ್ಗ | Nandini Heddurga |
0 average based on 0 reviews.