ಅಮೋಘವರ್ಷ
Sale
Original price was: ₹ 420.₹ 357Current price is: ₹ 357.
Book Details
Weight | .4 kg |
---|---|
Author | Lakshmana Kaunte |
Page Nos | 360 |
ISBN | 978-93-94942-79-0 |
Publications | Veeraloka |
SYNOPSIS
“ಅಮೋಘವರ್ಷ” ಇದೊಂದು ಸಂಶೋಧನಾತ್ಮಕ ಐತಿಹಾಸಿಕ ಕಾದಂಬರಿ. ಒಂಭತ್ತನೆಯ ಶತಮಾನದಲ್ಲಿ ಮಾನ್ಯಖೇಟವನ್ನು ರಾಜಧಾನಿಯನ್ನಾಗಿ ಮಾಡಿಕೊಂಡು ಆಳಿದ ರಾಷ್ಟ್ರಕೂಟ ದೊರೆ ಅಮೋಘವರ್ಷ ಬಿರುದಾಂಕಿತ ನೃಪತುಂಗ, ಮಗಧದ ಸಾಮ್ರಾಟ ಅಶೋಕನಂತೆ ಶಾಂತಿ ಮಾರ್ಗದಲ್ಲಿಯೇ ವಿಸ್ತಾರವಾದ ರಾಜ್ಯವನ್ನು ಆಳಿದವನು. ಅಶೋಕ ಬೌದ್ಧಧರ್ಮವನ್ನು ಅವಲಂಬಿಸಿದರೆ ನೃಪತುಂಗ ಜೈನಧರ್ಮವನ್ನು ಅವಲಂಬಿಸಿದವನು.
“ಅಮೋಘವರ್ಷ” ಕಾದಂಬರಿ ರಾಷ್ಟ್ರಕೂಟರ ಕುರಿತು ಪೂರ್ಣ ಪ್ರಮಾಣದಲ್ಲಿ ಅರಿತುಕೊಳ್ಳುವುದಕ್ಕೆ ಸಹಾಯಕಾರಿಯಾಗಲಿದೆ. ಲೇಖಕರಾದ ಲಕ್ಷ್ಮಣ ಕೌಂಟೆ ಅವರು ಹಲವು ಗ್ರಂಥಗಳನ್ನು ಅಧ್ಯಯನ ಮಾಡಿ ಈ ಕೃತಿಯನ್ನು ರಚಿಸಿದ್ದು ರಾಷ್ಟ್ರಕೂಟರ ಕುರಿತು ಇದುವರೆಗೂ ಪ್ರಕಟವಾದ ಎಲ್ಲ ಕಾದಂಬರಿಗಳಿಗಿಂತಲೂ ಭಿನ್ನವೂ ವಿಶಿಷ್ಠವೂ ಆಗಿದೆ.
ABOUT AUTHOR
Opinion of Others
There are no others opinion yet.
Customer Reviews
Related Products
ಮೇರುನಟ – ದೇಶಕ್ಕೊಬ್ಬ ದುರಂತ ನಾಯಕ
Original price was: ₹ 120.₹ 102Current price is: ₹ 102.ಫಾರೆಸ್ಟರ್ ಪೊನ್ನಪ್ಪ
Original price was: ₹ 300.₹ 255Current price is: ₹ 255.ಲೆಟ್ಸ್ ಮೇಕ್ ಎ ಶಾರ್ಟ್ ಫಿಲಂ
Original price was: ₹ 120.₹ 102Current price is: ₹ 102.ಹಿಂದಿನ ನಿಲ್ದಾಣ
Original price was: ₹ 120.₹ 102Current price is: ₹ 102.ಲಾಸ್ಟ ಡೇಸ್ ಆಫ್ ಲೆಜೆಂಡ್ಸ್
Original price was: ₹ 225.₹ 191Current price is: ₹ 191.ಬೆಳ್ಳಿತೆರೆಯ ಬಂಗಾರದ ಗೆರೆ
Original price was: ₹ 150.₹ 128Current price is: ₹ 128.ಒಳ್ಳೆಯ ಬದುಕಿನ ಸೂತ್ರಗಳು
Original price was: ₹ 150.₹ 128Current price is: ₹ 128.Start typing to see products you are looking for.
Reviews
There are no reviews yet.