ಮಿಸ್ಸಿನ ಡೈರಿ
Sale
Original price was: ₹ 200.₹ 170Current price is: ₹ 170.
SYNOPSIS
ಒಂದು ಕಾಲಕ್ಕೆ ಸಾಹಿತ್ಯಲೋಕದಲ್ಲಿ ಶಿಕ್ಷಕರದ್ದೇ ಸಿಂಹಪಾಲು. ಆದರೆ ಈಗ ಕಾಲ ಬದಲಾಗಿದೆ. ನಮ್ಮ ಶಿಕ್ಷಕರಿಗೆ ಬರೆಯುವಷ್ಟು ಸಮಯ ಪಕ್ಕಕ್ಕಿಡಿ, ಓದಲೂ ಸಮಯವಿಲ್ಲದಂತಾಗಿದೆ. ಶಿಕ್ಷಕವರ್ಗವೇ ಓದಿನಿಂದ ವಿಮುಖರಾಗಿರುವ ವ್ಯವಸ್ಥೆಯಲ್ಲಿ ನಾವಿದ್ದೇವೆ. ಈ ನಡುವೆ ಓದು ಅಂಕಗಳಿಕೆಗೆ ಮಾತ್ರ ಬಳಕೆಯಾಗುತ್ತಿರುವುದು ಹೊಸ ಸಂಗತಿ ಏನಲ್ಲ. ದೇಶದ ಪಿತಾಮಹರಂತಹ ದೊಡ್ಡ ಪ್ರಶ್ನೆಗಳನ್ನು ಬಿಡಿ, ದೇಶದ ರಾಷ್ಟ್ರಪತಿ, ರಾಜ್ಯಪಾಲರು ಯಾರೆಂಬುದು ಗೊತ್ತಾಗದಂತಹ ಶಿಕ್ಷಣವನ್ನು ನಾವು ಮಕ್ಕಳಿಗೆ ನೀಡುತ್ತಿದ್ದೇವೆ. ಇಂತಹ ಸ್ಥಿತಿಯಲ್ಲಿ ಇಲ್ಲೊಂದು ಶಾಲೆ, ಶಿಕ್ಷಕಿ ಮತ್ತವರ ದಿನಚರಿ ತುಸು ವಿಭಿನ್ನ ಮತ್ತು ಮಾದರಿಯಂತಿದೆ. ಚೂರು ಹೊಸ ಭರವಸೆಯನ್ನು ಮೂಡಿಸುತ್ತಿದೆ.
ABOUT AUTHOR
Opinion of Others
There are no others opinion yet.
Customer Reviews
Related Products
ನಾ ಸೆರೆ ಹಿಡಿದ ಕನ್ಯಾಸ್ತ್ರೀ
Original price was: ₹ 200.₹ 170Current price is: ₹ 170.ಲೆಟ್ಸ್ ಮೇಕ್ ಎ ಶಾರ್ಟ್ ಫಿಲಂ
Original price was: ₹ 120.₹ 102Current price is: ₹ 102.ಮಂಡ್ಯ ರಮೇಶ್ ನಟನ ಕಥೆ
Original price was: ₹ 250.₹ 213Current price is: ₹ 213.ಆರ್ಟ್ ಆಫ್ ಸಕ್ಸಸ್
Original price was: ₹ 120.₹ 102Current price is: ₹ 102.ಮನಿ ಮನಿ ಎಕಾನಮಿ
Original price was: ₹ 175.₹ 149Current price is: ₹ 149.ಲಾಸ್ಟ ಡೇಸ್ ಆಫ್ ಲೆಜೆಂಡ್ಸ್
Original price was: ₹ 225.₹ 191Current price is: ₹ 191.ಬೆಳ್ಳಿತೆರೆಯ ಬಂಗಾರದ ಗೆರೆ
Original price was: ₹ 150.₹ 128Current price is: ₹ 128.Start typing to see products you are looking for.
Reviews
There are no reviews yet.