
ಸೋತವರಿಗೆ, ಗೆಲುವನ್ನು ಎದುರು ನೋಡುವವರಿಗೆ, ಸಮಾನ ಮನಸ್ಕರಿಗೆ ಉಡುಗೊರೆಯಾಗಿ ನೀಡಲು ಈ ಕೃತಿ ಬೆಸ್ಟ್ ಆಯ್ಕೆ.
Category: | ವೀರಲೋಕ ಪುಸ್ತಕಗಳು |
Sub Category: | |
Author: | anantha kunigal |
Publisher: | ವೀರಲೋಕ |
Language: | Kannada |
Number of pages : | 216 |
Publication Year: | 2025 |
Weight | 300 |
ISBN | 9789348355386 |
Book type | Paperback |
Delivery between 2-8 Days
No returns accepted. Please refer our full policy
Your payments are 100% secure
ನಮ್ಮ ಬದುಕು ಹುಟ್ಟಿನಿಂದಲೇ ಶುರುವಾಗಬಹುದು. ಆದರೆ ಸೋಲು-ಗೆಲುವುಗಳು ನಿರ್ಧಾರವಾಗುವುದು ನಮ್ಮ ಆಲೋಚನೆಗಳ ಮೇಲೆಯೇ.. ಆಲೋಚನೆಗಳು ಇಲ್ಲದೆ ಬದುಕಿಲ್ಲ! ಬದುಕಿನ 360 ಕೋನದಲ್ಲೂ ಯೋಚಿಸುವಂತಹ ಶಕ್ತಿಯನ್ನು ನಾವು ಗಳಿಸದಿದ್ದರೆ ಖಂಡಿತ ಸ್ಪರ್ಧೆಯ ಸಾಲಿನಿಂದ ತುಂಬಾ ಹಿಂದೆ ಉಳಿದುಬಿಡುತ್ತೇವೆ. ಇವತ್ತು ಯಾರಿಗೂ ಹಿಂದೆ ಉಳಿಯಲು ಇಷ್ಟವಿಲ್ಲವಾದ್ದರಿಂದ ಆಲೋಚನಾಕ್ರಮದ ಬಗ್ಗೆ ಈ ಕೃತಿ ನಿಮಗೆ, ನಿಮ್ಮ ಗೊಂದಲಗಳಿಗೆ ಉತ್ತರಿಸುತ್ತಲೇ ನಿಮ್ಮ ಯಶಸ್ಸಿನ ದಾರಿಗೆ ನೆರವಾಗಬಲ್ಲದು..
anantha kunigal |
0 average based on 0 reviews.