ಕಾದಂಬರಿಯಲ್ಲಿ ಆದರ್ಶ ಶಿಕ್ಷಕನಾಗಿರುವ ತಂದೆಯ ಮೌಲ್ಯಗಳು ಒಂದೆಡೆಯಾದರೆ, ಅದೇ ದಾರಿಯಲ್ಲಿ ನಡೆದುಬಂದ ಮಗನ ವ್ಯಾಪಾರಿಕ ಆಲೋಚನೆಗಳು ಬೇರೆಯಾಗಿರುತ್ತವೆ
Category: | E-books |
Sub Category: | |
Author: | ವಿವೇಕಾನಂದ ಕಾಮತ್ |
Publisher: | ವೀರಲೋಕ |
Language: | Kannada |
Number of pages : | |
Publication Year: | |
Weight | |
ISBN | |
Book type | E-book |
Delivery between 2-8 Days
No returns accepted. Please refer our full policy
Your payments are 100% secure
ಇಬ್ಬರು ಬದುಕಿನಲ್ಲಿ ಆರಿಸಿಕೊಂಡ ದಾರಿ ಒಂದೇಯಾದರೂ.. ನೋಡುವ ದೃಷ್ಟಿಕೋನಗಳು ಬೇರೆ ಬೇರೆ. ಇದು ಬರಿ ಅಪ್ಪ ಮಗನ ಕತೆ ಅಲ್ಲ, ಎರಡು ತಲೆಮಾರುಗಳ ನಡುವೆ ಬದಲಾದ ಮನಸ್ಥಿತಿಗಳ ಅಂತರದ ಕತೆ.
ವಿವೇಕಾನಂದ ಕಾಮತ್ |
0 average based on 0 reviews.