ಭಾರತ ಸ್ವಾತಂತ್ರ್ಯ ಹೋರಾಟವು ಕೇವಲ ರಾಜಕೀಯ ಹೋರಾಟವಾಗಿರಲಿಲ್ಲ. ಅದು ರಕ್ತಸಿಕ್ತ ಅಧ್ಯಾಯವೂ ಆಗಿತ್ತು. ತ್ಯಾಗ ಬಲಿದಾನಗಳ ಚಳವಳಿಯೂ ಆಗಿತ್ತು. ಅದು ಪುರುಷ, ಮಹಿಳೆ ಎಂಬ ತಾರತಮ್ಯಗಳಿಲ್ಲದ ಒಂದು ಸಮಗ್ರ ಹೋರಾಟವಾಗಿತ್ತು
| Category: | E-books |
| Sub Category: | |
| Author: | ಕೌಂಡಿನ್ಯ| Kauṇḍinya |
| Publisher: | ವೀರಲೋಕ | Veeraloka |
| Language: | Kannada |
| Number of pages : | |
| Publication Year: | |
| Weight | |
| ISBN | |
| Book type | E-book |
Delivery between 2-6 Days
No returns accepted. Please refer our full policy
Your payments are 100% secure
ಆದರೂ ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಪುರುಷರಿಗೆ ಹೋಲಿಸದರೆ, ಮಹಿಳೆಯರು ವಹಿಸಿದ ಪಾತ್ರವು ಇತಿಹಾಸದ ಪುಟಗಳಲ್ಲಿ ಮಬ್ಬು ಮಬ್ಬಾಗಿ ದಾಖಲಾಗಿದೆ. ಆ ಹಿನ್ನಲೆಯಲ್ಲಿ ನೋಡಿದಾಗ ಬೆಳವಡಿ ಮಲ್ಲಮ್ಮ ಕೃತಿಯ ಮಹತ್ವ ನಮಗೆ ಅರಿವಾಗುತ್ತದೆ. ಬೆಳವಡಿ ಮಲ್ಲಮ್ಮ ಯುದ್ಧವ್ಯೂಹಗಳಿಗೆ, ಗಾಳಿವೇಗದ ಪ್ರಹಾರಗಳಿಗೆ, ಸ್ವಾಭಿಮಾನ, ಧೈರ್ಯ ಸಾಹಸಗಳಿಗೆ ಹೆಸರಾದವರು.
ಕೌಂಡಿನ್ಯ| Kauṇḍinya |
0 average based on 0 reviews.