
“ಬೇವಾಚ್” ಕತ್ತಲಾಗುತ್ತಿದ್ದಂತೆ ಎಚ್ಚರವಾಗುವ ಲೈವ್ ಬ್ಯಾಂಡಿನ ಝಗಮಗಿಸುವ ಬೆಳಕಿನಡಿಯಲ್ಲಿ, ಕಿವಿಗಡಚಿಕ್ಕುವ ಅಬ್ಬರದ ಹಾಡಿಗೆ ಅರೆಬರೆ ಬಟ್ಟೆತೊಟ್ಟು ಮೈ ಬಳಕಿಸುತ್ತಾ, ಗ್ರಾಹಕರನ್ನು ಕಣ್ಣಲ್ಲೇ ಸೆಳೆಯುವ ಯುವತಿಯೊಬ್ಬಳ ಸುತ್ತ ಹೆಣೆದ ಕಾದಂಬರಿ
Category: | ವೀರಲೋಕ ಪುಸ್ತಕಗಳು |
Sub Category: | |
Author: | ನೌಶಾದ್ ಜನ್ನತ್ತ್ | Nowshad jannat |
Publisher: | ವೀರಲೋಕ |
Language: | Kannada |
Number of pages : | |
Publication Year: | |
Weight | |
ISBN | |
Book type | Paperback |
Delivery between 2-6 Days
No returns accepted. Please refer our full policy
Your payments are 100% secure
ಪರಿಸ್ಥಿತಿ ಮತ್ತು ಜವಾಬ್ದಾರಿ ಒಬ್ಬ ಮುಗ್ಧ ಹೆಣ್ಣನ್ನು ಯಾವ ಮಟ್ಟಕ್ಕೆ ತಂದು ನಿಲ್ಲಿಸುತ್ತದೆ; ಮುಂದೆ, ಬದಲಾಗುವ ಅವಕಾಶ ಇದ್ದರೂ ಹಣದಾಸೆಗೆ ಬಿದ್ದ ಅವಳು ಯಾವ್ಯಾವ ಕುಕೃತ್ಯದಲ್ಲಿ ತೊಡಗಿಕೊಳ್ಳುತ್ತಾಳೆ ಎಂಬುದರ ಜೊತೆಗೆ ಬಡತನ, ಮೋಸ, ವ್ಯಭಿಚಾರ, ಗಂಡು ಮಗುವಿನ ವ್ಯಾಮೋಹ, ಪೊಲೀಸರ ಕ್ರೌರ್ಯ, ಕ್ರೈಂ ಮಿಗಿಲಾಗಿ ಬೆಲೆವೆಣ್ಣುಗಳ ಸಹವಾಸ ಮಾಡುವುದರಿಂದಾಗುವ ಪರಿಣಾಮವನ್ನು ಕಾದಂಬರಿಯಲ್ಲಿ ಕಾಣಬಹುದಾಗಿದೆ.
ನೌಶಾದ್ ಜನ್ನತ್ತ್ | Nowshad jannat |
0 average based on 0 reviews.