nil
Category: | ಕನ್ನಡ |
Sub Category: | ಹಾಸ್ಯ ಸಾಹಿತ್ಯ |
Author: | Beechi |
Publisher: | |
Language: | Kannada |
Number of pages : | |
Publication Year: | |
Weight | |
ISBN | |
Book type | Paperback |
Delivery between 2-8 Days
No returns accepted. Please refer our full policy
Your payments are 100% secure
ಬೀಚಿ
ಬೀchi (ರಾಯಸಂ ಭೀಮಸೇನ ರಾವ್) ಏಪ್ರಿಲ್ ೨೩, ೧೯೧೩ – ಡಿಸೆಂಬರ್ ೭, ೧೯೮೦) ಅಂದರೆ ವೈಶಿಷ್ಟ್ಯಪೂರ್ಣ ಹಾಸ್ಯ ಬರಹಗಳಿಗೆ ಮತ್ತೊಂದು ಹೆಸರು.
ಬರಹಗಾರನ ವೈಯಕ್ತಿಕ ಪ್ರತಿಭೆ ಜಡ ಅನುಕರಣೆಯ ಮರಳಿನಲ್ಲಿ ಇಂಗಿ ಹೋಗಬಾರದು. ಇದು ಬೀchi ದೃಷ್ಟಿಕೋನ. ಈ ದೃಷ್ಟಿಯನ್ನು ಕಂಡೇ ಇರಬೇಕು ತುಂಬ ಗಂಭೀರ ಬರಹಗಾರರಾದ ಶಂ.ಬಾ. ಜೋಶಿ ಯವರು ಬೀchiಯವರನ್ನು “ತನ್ನನ್ನು ತಾನೇ ರೂಪಿಸಿಕೊಂಡ ಅಪೂರ್ವ ಸ್ವಯಂಭೂ” ಎಂದು ವರ್ಣಿಸಿದ್ದಾರೆ. ಬೀchi ಕನ್ನಡ ಸಾಹಿತ್ಯಕ್ಕೊಂದು ಸೊಗಸು ಮೂಡಿಸಿದವರು
Beechi |
0 average based on 0 reviews.