ವೀರಲೋಕ ಮತ್ತು ಪ್ರಜಾವಾಣಿ ಸಹೋಯೋಗದ ಈ ʼಕಾವ್ಯಸಂಕ್ರಾಂತಿ ಸ್ಪರ್ಧೆʼಗೆ ಬಂದಿದ್ದ ಸಾವಿರಾರು ಕವಿತೆಗಳಲ್ಲಿ ಈ ಆಯ್ದ 50 ಕವಿತೆಗಳು ನಮ್ಮ ಮುಂದೆ ಇದ್ದವು. ಈ ಸಂಕಲನದ ಪ್ರತಿ ಕವಿತೆಯೂ ಓದಿದಾಗ ವಿಶೇಷ ಅನಿಸಿದೆ. ಅಂತಿಮವಾಗಿ ಆರು ಕವಿತೆಗಳನ್ನು ಆಯ್ಕೆ ಮಾಡುವುದು ನಿಜವಾಗಿಯೂ ಸವಾಲಿನದ್ದಾಗಿತ್ತು. ಯಾವುದೇ ಕವಿಯನ್ನು ತೂಕ ಮಾಡಲು ಸಾಧ್ಯವಿಲ್ಲ. -ಎಚ್.ಎಸ್.ವೆಂಕಟೇಶಮೂರ್ತಿ, ತೀರ್ಪುಗಾರರು
Category: | E-books |
Sub Category: | |
Author: | ಪ್ರಜಾವಾಣಿ |
Publisher: | |
Language: | Kannada |
Number of pages : | |
Publication Year: | |
Weight | |
ISBN | |
Book type | E-book |
Delivery between 2-8 Days
No returns accepted. Please refer our full policy
Your payments are 100% secure
‘ಕವಿತ್ವ ಯಾರಲ್ಲಿ ಯಾವ ರೀತಿ ಹುಟ್ಟುತ್ತದೆ ಹೇಳಲು ಬರುವುದಿಲ್ಲ. ಇಲ್ಲಿನ ಕವಿತೆಗಳು ಕೇಳುಗರಿಗೆ ತಟ್ಟುವ ರೀತಿಯಲ್ಲಿ ಮತ್ತು ಮುಟ್ಟುವ ರೀತಿಯಲ್ಲಿವೆ. ಈ ಕವಿತೆಗಳನ್ನು ಓದುವಾಗ ಬಹಳಷ್ಟು ಖುಷಿಗೊಂಡಿದ್ದೇನೆ.
-ಯೋಗರಾಜಭಟ್, ಖ್ಯಾತ ಚಲನಚಿತ್ರ ನಿರ್ದೇಶಕರು
ಪ್ರಜಾವಾಣಿ |
0 average based on 0 reviews.