ಕನ್ನಡದ ಜನಪ್ರಿಯ ಲೇಖಕರು, ಪತ್ರಕರ್ತರು ಆದ ಜೋಗಿ ಅವರ ‘ಇವರು ಅವರು ದೇವರು’ ಪುಸ್ತಕ ವ್ಯಕ್ತಿಚಿತ್ರಗಳನ್ನು ಕುರಿತ ಆಪ್ತ ಬರಹವಾಗಿದೆ.
| Category: | ವೀರಲೋಕ ಪುಸ್ತಕಗಳು |
| Sub Category: | ಅಂಕಣ ಬರಹಗಳು |
| Author: | Jogi | ಜೋಗಿ |
| Publisher: | ವೀರಲೋಕ | Veeraloka |
| Language: | Kannada |
| Number of pages : | |
| Publication Year: | |
| Weight | |
| ISBN | |
| Book type | Paperback |
Delivery between 2-6 Days
No returns accepted. Please refer our full policy
Your payments are 100% secure
ಬದುಕಿನಲ್ಲಿ ಒಡನಾಡಿದ ಲೇಖಕರು, ಪತ್ರಕರ್ತರು, ಬಂಧುಗಳ ವ್ಯಕ್ತಿತ್ವವನ್ನು ತಮ್ಮ ಅನುಭವಕ್ಕೆ ದಕ್ಕಿಸಿಕೊಂಡು ನುಡಿಚಿತ್ರಗಳಾಗಿ ಜೋಗಿ ಅವರು ಕಟ್ಟಿಕೊಟ್ಟಿದ್ದಾರೆ. ಇವರ ಬರಹದಲ್ಲಿ ಭಾವುಕತೆ ಇದೆ, ಹಸನುಗೊಳಿಸುವ ಬದುಕಿದೆ, ಜೀವನದಲ್ಲಿ ಏನೇ ಬಂದರೂ ಜಯಿಸಿ ನಿಲ್ಲುವ ಆತ್ಮಸೈರ್ಯದ ಮಾರ್ಗದರ್ಶಿ ನೋಟವಿದೆ. ಈ ಪುಸ್ತಕ ಓದುತ್ತಾ ಹೋದರೆ ನಮ್ಮ ಬದುಕಿನಲ್ಲಿ ಬಂದ ಒಡನಾಡಿಗಳ ನೆನಪು ಮರುಕಳಿಸದೇ ಇರದು. ಹಾಗಾಗಿ ಓದಲು ನಿಮಗೆ ಇದೊಂದು ಉತ್ತಮ ಪುಸ್ತಕ.
Jogi | ಜೋಗಿ |
0 average based on 0 reviews.