ಜಗತ್ತನ್ನು ಕಟ್ಟಿದವರು ಮತ್ತು ಕಟ್ಟುತ್ತಿರುವವರೆಂದರೆ ಹೊಟ್ಟೆಗೆ ಅನ್ನ, ಉಡಲು ಬಟ್ಟೆ, ಮಲಗಲು ವಸತಿ ಇಲ್ಲದೆ ದುಡಿದು ಜಗತ್ತನ್ನು ಕಟ್ಟಿದವರು ಬಡವರು ಮತ್ತು ಕಾರ್ಮಿಕರು
| Category: | E-books |
| Sub Category: | |
| Author: | ವೆಂಕಟಸ್ವಾಮಿ ಎಂ | Venkataswamy M |
| Publisher: | ವೀರಲೋಕ | Veeraloka |
| Language: | Kannada |
| Number of pages : | |
| Publication Year: | 2024 |
| Weight | 1/8 demi |
| ISBN | |
| Book type | E-book |
Delivery between 2-6 Days
No returns accepted. Please refer our full policy
Your payments are 100% secure
ಪಿರಮಿಡ್ ಳಿಂದ ಹಿಡಿದು ಯಾವುದೇ ನಾಗರಿಕ ತೊಟ್ಟಿಲುಗಳನ್ನು ಕಟ್ಟಿ ಬೆಳೆಸಿದವರು ಬಡವರು, ಕಾರ್ಮಿಕರು, ರೈತರು ಮತ್ತು ಮಹಿಳೆಯರು, ಜೊತೆಗೆ ಕಾಡಿನಿಂದ ಹಿಡಿದು ತಂದು ಪಳಗಿಸಿದ ಮೂಕಪ್ರಾಣಿಗಳು, ಜಗತ್ತಿನಲ್ಲಿ ಮುಂದೆಯೂ ಈ ತಾರತಮ್ಯ ಹೀಗೆ ಮು೦ದುವರಿಯುತ್ತದೆ. ಅಲ್ಲೊಬ್ಬರು ಇಲ್ಲೊಬ್ಬರು ಮಹನೀಯರು ಹುಟ್ಟಿ ಬಂದು ಈ ಅಸಮಾನತೆಯ ಸಮಾಜದ ವಿರುದ್ಧ ಹೋರಾಡಿ ಪ್ರಾಣ ಕಳೆದುಕೊಂಡರೆ ವಿನಹಃ ಈ ಜಗತ್ತು ಮಾತ್ರ ಬದಲಾಗಲೇ ಇಲ್ಲ.
ವೆಂಕಟಸ್ವಾಮಿ ಎಂ | Venkataswamy M |
0 average based on 0 reviews.