ಇದೊಂದು ತಂದೆ, ಮಗನ ಬೆಳವಣಿಗೆಗೆ ಕೊಡುವ ಟಿಪ್ಸ್ ಪುಸ್ತಕವಾಗಿದೆ. ಹೆಚ್ಚೆಂದರೆ ಹತ್ತು ಸಾಲುಗಳಲ್ಲಿ ವಿಶ್ವವಾಣಿ ಸಂಪಾದಕರು, ಲೇಖಕರೂ ಆದ ವಿಶ್ವೇಶ್ವರ ಭಟ್ ಅವರು ಮಗನಿಗೆ ತಂದೆ ನೀಡುವ ಸದ್ವಿಚಾರಗಳ ಆಣಿಮುತ್ತುಗಳಾಗಿವೆ.
Category: | ವೀರಲೋಕ ಪುಸ್ತಕಗಳು |
Sub Category: | |
Author: | ವಿಶ್ವೇಶ್ವರ್ ಭಟ್ |
Publisher: | ವೀರಲೋಕ |
Language: | Kannada |
Number of pages : | |
Publication Year: | |
Weight | |
ISBN | we123 |
Book type | Paperback |
Delivery between 2-8 Days
No returns accepted. Please refer our full policy
Your payments are 100% secure
ಮಗನಿಗೆ ನೇರವಾಗಿ ಹೇಳುವ ಧಾಟಿಯಲ್ಲಿರುವ ಇಲ್ಲಿನ ಬರಹಗಳು ಬಹಳ ಆಪ್ತವಾಗಿವೆ. ‘ಹತ್ತು ಕಟ್ಟೋ ಬದಲು ಒಂದು ಮುತ್ತು ಕಟ್ಟು’ ಎನ್ನುವ ಹಾಗೆ; ಮಗನ ದೈಹಿಕ, ಮಾನಸಿಕ ಬೆಳವಣಿಗೆಗೆ ಸಹಕಾರಿಯಾಗುವ ಅಪರೂಪದ ಪುಸ್ತಕವಾಗಿದೆ. ನಿಮ್ಮ ಮಕ್ಕಳಲ್ಲಿ ಉತ್ತಮ ಸಂಸ್ಕಾರ, ಸಂಸ್ಕೃತಿ-ಒಟ್ಟಾರೆ ವ್ಯಕ್ತಿತ್ವ ವಿಕಸನಕ್ಕಾಗಿ ನೀವು ಓದಲೇಬೇಕಾದ ಪುಸ್ತಕವಿದು. ಮಗನಿಗೆ ಅಪ್ಪ ಯಾವತ್ತೂ ಒಳ್ಳೆಯ ಸ್ನೇಹಿತ ಎಂಬುದು ಈ ಪುಸ್ತಕದ ಸಂದೇಶವಾಗಿದೆ.
ವಿಶ್ವೇಶ್ವರ್ ಭಟ್ |
0 average based on 0 reviews.