ಬೇರೆಯವರಿಗೆ ಕತೆ ಹೇಳುವ,ಬೇರೆಯವರ ಕತೆ ಕೇಳಿಸಿಕೊಳ್ಳುವ ಕಲೆ ಸಿದ್ಧಿದಿಸಿಕೊಂಡಿರುವ ಏಕೈಕ ಪ್ರಾಣಿ ಮನುಷ್ಯ.
Category: | E-books |
Sub Category: | |
Author: | Jayaramachari |
Publisher: | ವೀರಲೋಕ |
Language: | Kannada |
Number of pages : | |
Publication Year: | |
Weight | |
ISBN | |
Book type | E-book |
Delivery between 2-8 Days
No returns accepted. Please refer our full policy
Your payments are 100% secure
ಕತೆಗಳಿರುವವರೆಗೂ ಮನುಷ್ಯನಿರುತ್ತಾನೆ. ಈಗ ಸ್ಮಾರ್ಟ್ ಯುಗ, ಎಲ್ಲರ ಕೈಯಲ್ಲೊಂದು ಸ್ಮಾರ್ಟ್ ಫೋನು, ಎಲ್ಲರ ಎದೆಯೊಳಗೆ ಕತೆಗಳಿರುವ ಕಾಲ, ಇಂತಹ ಕತೆಗಳನ್ನು ಸಶಕ್ತವಾಗಿ ದಾಟಿಸುವ ಮಾಧ್ಯಮ ದೃಶ್ಯಮಾಧ್ಯಮ.
ಬನ್ನಿ ನಿಮ್ಮೊಳಗಿನ ಕತೆಗಳನ್ನು ದೃಶ್ಯಮಾಧ್ಯಮಕ್ಕೆ ತರೋಣ, ಲೆಟ್ಸ್ ಮೇಕ್ ಎ ಶಾರ್ಟ್ ಫಿಲಂ !
Jayaramachari |
0 average based on 0 reviews.