
ಒಂದು ಕಾಲಕ್ಕೆ ಸಾಹಿತ್ಯಲೋಕದಲ್ಲಿ ಶಿಕ್ಷಕರದ್ದೇ ಸಿಂಹಪಾಲು. ಆದರೆ ಈಗ ಕಾಲ ಬದಲಾಗಿದೆ. ನಮ್ಮ ಶಿಕ್ಷಕರಿಗೆ ಬರೆಯುವಷ್ಟು ಸಮಯ ಪಕ್ಕಕ್ಕಿಡಿ, ಓದಲೂ ಸಮಯವಿಲ್ಲದಂತಾಗಿದೆ
Category: | E-books |
Sub Category: | |
Author: | ಮೇದಿನಿ ಕೆಸವಿನಮನೆ|Medini Kesavinamane |
Publisher: | ವೀರಲೋಕ |
Language: | |
Number of pages : | |
Publication Year: | |
Weight | |
ISBN | |
Book type | E-book |
Delivery between 2-6 Days
No returns accepted. Please refer our full policy
Your payments are 100% secure
ಶಿಕ್ಷಕವರ್ಗವೇ ಓದಿನಿಂದ ವಿಮುಖರಾಗಿರುವ ವ್ಯವಸ್ಥೆಯಲ್ಲಿ ನಾವಿದ್ದೇವೆ. ಈ ನಡುವೆ ಓದು ಅಂಕಗಳಿಕೆಗೆ ಮಾತ್ರ ಬಳಕೆಯಾಗುತ್ತಿರುವುದು ಹೊಸ ಸಂಗತಿ ಏನಲ್ಲ. ದೇಶದ ಪಿತಾಮಹರಂತಹ ದೊಡ್ಡ ಪ್ರಶ್ನೆಗಳನ್ನು ಬಿಡಿ, ದೇಶದ ರಾಷ್ಟ್ರಪತಿ, ರಾಜ್ಯಪಾಲರು ಯಾರೆಂಬುದು ಗೊತ್ತಾಗದಂತಹ ಶಿಕ್ಷಣವನ್ನು ನಾವು ಮಕ್ಕಳಿಗೆ ನೀಡುತ್ತಿದ್ದೇವೆ. ಇಂತಹ ಸ್ಥಿತಿಯಲ್ಲಿ ಇಲ್ಲೊಂದು ಶಾಲೆ, ಶಿಕ್ಷಕಿ ಮತ್ತವರ ದಿನಚರಿ ತುಸು ವಿಭಿನ್ನ ಮತ್ತು ಮಾದರಿಯಂತಿದೆ. ಚೂರು ಹೊಸ ಭರವಸೆಯನ್ನು ಮೂಡಿಸುತ್ತಿದೆ.
ಮೇದಿನಿ ಕೆಸವಿನಮನೆ|Medini Kesavinamane |
0 average based on 0 reviews.