
Category: | ಕನ್ನಡ |
Sub Category: | ಕಾದಂಬರಿ |
Author: | Shashidhar Haaladi |
Publisher: | ಅಂಕಿತ ಪುಸ್ತಕ | Ankita Pustaka |
Language: | Kannada |
Number of pages : | |
Publication Year: | 2025 |
Weight | 400 |
ISBN | |
Book type | Paperback |
Delivery between 2-6 Days
No returns accepted. Please refer our full policy
Your payments are 100% secure
ಶಶಿಧರ ಹಾಲಾಡಿಯವರ ಮೊದಲ ಎರಡು ಕಾದಂಬರಿಗಳ ಕಥನ ಕೇಂದ್ರ ಅಖಿಲ ಭಾರತ (ಕಾದಂಬರಿ - 'ಕಾಲಕೋಶ') ಮತ್ತು ಬಯಲು ಸೀಮೆ (ಕಾದಂಬರಿ - 'ಅಜ್ಜಿ') ಆಗಿದ್ದವು. ಈ ಮೂರನೆಯ ಕಾದಂಬರಿಯ ('ನದಿ ದಾಟಿ ಬಂದವರು') ಕಥನ ಕೇಂದ್ರ ಕರಾವಳಿಯ ಒಳನಾಡಿನ ಹಳ್ಳಿಗಾಡು. ಕುವೆಂಪು ಅವರ ಮಲೆನಾಡು ಮತ್ತು ಕಾರಂತರ 'ಮರಳಿ ಮಣ್ಣಿಗೆ'ಯ ಕರಾವಳಿ ಈ ಎರಡು ಸೀಮೆಗಳ ನಡುವಿನ, ಕರಾವಳಿಯ ಒಳಭಾಗದ ಕಾಡು, ಗುಡ್ಡ, ಗದ್ದೆ, ಹೊಳೆಗಳ ದಟ್ಟ ಪರಿಸರದಲ್ಲಿ ಬದುಕಿದ್ದವರ ಬದುಕಿನೊಳಗೆ ಲೇಖಕರು ಈ ಕಾದಂಬರಿಯಲ್ಲಿ ನಮ್ಮನ್ನು ಕರೆದೊಯ್ಯುತ್ತಾರೆ.
Shashidhar Haaladi |
0 average based on 0 reviews.