ಕನ್ನಡ ನೆಲ, ಜಲ, ಭಾಷೆಯ ಬಗ್ಗೆ, ಸಾಹಿತ್ಯ, ಕಲೆ, ಸಂಗೀತ, ಇತಿಹಾಸ, ವಿಜ್ಞಾನ, ತಂತ್ರಜ್ಞಾನ, ಸಿನೆಮಾ, ರಾಜಕೀಯ, ಕ್ರೀಡೆ ಹೀಗೆ ಹತ್ತು ಹಲವಾರು ಕ್ಷೇತ್ರದ ವಿಷಯಗಳ ಬಗ್ಗೆ ಮತ್ತು ಈ ಕ್ಷೇತ್ರಗಳ ಸಾಧಕರ ವಿವರಗಳನ್ನು ಸುಳಿವುಗಳಲ್ಲಿ ಅಳವಡಿಸಲಾಗಿದೆ. ಈ ಸುಳಿವುಗಳನ್ನು ಓದಿ ಸೂಕ್ತ ಉತ್ತರ ಕಂಡುಹಿಡಿಯಬೇಕು. ಸಾಮಾನ್ಯ ಬಳಕೆಯ ಪದಗಳ ಜೊತೆಗೆ ಅಷ್ಟೇನೂ ಬಳಕೆಯಲ್ಲಿಲ್ಲದ ಗ್ರಾಂಥಿಕ ಪದಗಳು ಮತ್ತು ಕೆಲ ಪ್ರಾಂತೀಯ ಪದಗಳೂ ಸೇರಿಕೊಂಡಿವೆ.
Category: | ಕನ್ನಡ |
Sub Category: | ಸಾಮಾನ್ಯ ಇತರೆ ಪುಸ್ತಕಗಳು |
Author: | ಪ್ರಕಾಶ್ ರಾಜಗೋಳಿ |
Publisher: | Ankita Pustaka |
Language: | Kannada |
Number of pages : | 1 |
Publication Year: | 2024 |
Weight | 1/8 demi size |
ISBN | 9789348262219 |
Book type | Paperback |
Delivery between 2-8 Days
No returns accepted. Please refer our full policy
Your payments are 100% secure
ಪ್ರಕಾಶ್ ರಾಜಗೋಳಿ |
0 average based on 0 reviews.