
ಜಯಪ್ರಕಾಶ ಮಾವಿನಕುಳಿಯವರು ಸ್ವತಂತ್ರ ಭಾರತದಲ್ಲಿ ಚಡಪಡಿಸುತ್ತಿರುವ ಸೂಕ್ಷ ಸಂವೇದನೆಯ ವ್ಯಕ್ತಿಗಳ ಅಪಾರ ಸಂಕಷ್ಟಗಳನ್ನು ಸೃಜನಶೀಲತೆಯ ಧ್ವನಿಪೂರ್ಣವಾಗಿ ತಮ್ಮ ಅತ್ಯಂತ ಕಥೆಗಳಲ್ಲಿ ಕಟ್ಟಿಕೊಟ್ಟಿದ್ದಾರೆ. ಮಾನವೀಯ ಮೌಲ್ಯಗಳು ಸಮಾಜದಲ್ಲಿ ಅಧೋಗತಿಗೆ ಹೋಗುತ್ತಿರುವ ಬಗ್ಗೆ ಅಪಾರ ಸಿಟ್ಟು ಅವರ ಕಥೆಗಳಲ್ಲಿ ಹಾಸುಹೊಕ್ಕಿವೆ. ಅವರು ವರ್ತಮಾನದ ಸಂಗತಿಗಳನ್ನು ಹೇಳುತ್ತಲೇ ಭವಿಷ್ಯದ ಬೆಳಕಿನ ಬಗ್ಗೆ ಬರೆಯುತ್ತಾರೆ. ತಮ್ಮ ಪ್ರತಿಭಾ ಶೈಲಿಯ ಮೂಲಕ ಅವರು ತಮ್ಮ ಕಥೆಗಳಿಗೆ ಸ್ನಾಯುಶಕ್ತಿಯನ್ನು ತುಂಬಿದ್ದಾರೆ.
Category: | ಕನ್ನಡ |
Sub Category: | ಕಥಾ ಸಂಕಲನ |
Author: | ಜಯಪ್ರಕಾಶ ಮಾವಿನಕುಳಿ | Jayaprakasha mavinakuli |
Publisher: | ಅಂಕಿತ ಪುಸ್ತಕ | Ankita Pustaka |
Language: | Kannada |
Number of pages : | |
Publication Year: | 2025 |
Weight | 300 |
ISBN | 9789348 262424 |
Book type | Paperback |
Delivery between 2-6 Days
No returns accepted. Please refer our full policy
Your payments are 100% secure
ಜಯಪ್ರಕಾಶ ಮಾವಿನಕುಳಿ | Jayaprakasha mavinakuli |
0 average based on 0 reviews.