
#
Category: | ಕನ್ನಡ |
Sub Category: | ವ್ಯಕ್ತಿತ್ವ ವಿಕಸನ |
Author: | Dr C R Gopal |
Publisher: | |
Language: | Kannada |
Number of pages : | |
Publication Year: | |
Weight | |
ISBN | |
Book type | Paperback |
Delivery between 2-6 Days
No returns accepted. Please refer our full policy
Your payments are 100% secure
ಯಾವುದೇ ಸಮಾಜ, ರಚನೆ ಮತ್ತು ಕಾರ್ಯಶೀಲತೆಯ ದೃಷ್ಟಿಯಿಂದ, ಸ್ಥಿರವಲ್ಲ ಮತ್ತು ನಿಷ್ಕ್ರಿಯದಲ್ಲ. ಅದು ರಚನೆಯ ದೃಷ್ಟಿಯಿಂದ ಮತ್ತು ಕ್ರಿಯೆಗಳ ದೃಷ್ಟಿಯಿಂದ ಚಲನಶೀಲವಾಗಿರುತ್ತದೆ ಮತ್ತು ಪರಿವರ್ತನಾಶೀಲವಾಗಿರುತ್ತದೆ. ಹಾಗಾಗಿ ಯಾವುದೇ ಸಮಾಜ ನಿರಂತರವಾಗಿ ಬದಲಾಗುತ್ತಿರುತ್ತದೆ. ಅಂತಹ ಬದಲಾವಣೆಗಳಿಗೆ ತೀವ್ರತೆ ಮತ್ತು ವ್ಯಾಪಕತೆ ಇರಬಹುದು, ಇಲ್ಲದಿರಬಹುದು. ಬದಲಾವಣೆ ಗೋಚರಿಸಬಹುದು ಇಲ್ಲವೇ ಗೋಚರಿಸದಿರಬಹುದು. ಇಂದು ಗೋಚರಿಸದೇ ಇದ್ದದ್ದು, ಇನ್ನೆಂದೊ ಗೋಚರಿಸಬಹುದು. ಈ ಬದಲಾವಣೆ ಆರ್ಥಿಕ, ಕೈಗಾರಿಕಾ, ಸಾಮಾಜಿಕ, ಶೈಕ್ಷಣಿಕ, ರಾಜಕೀಯ, ಮನರಂಜನಾ, ವೈಜ್ಞಾನಿಕ, ಸಾಂಸ್ಕೃತಿಕ, ಇನ್ನೂ ಮುಂತಾದ ಕ್ಷೇತ್ರಗಳಲ್ಲಿ ಆಗುತ್ತದೆ. ಇಂತಹ ಬದಲಾವಣೆಗಳನ್ನು, ಸಾಮಾಜಿಕ ಸಂಸ್ಥೆಗಳಾದ ಕುಟುಂಬ, ಸಮೂಹ, ಸಂಘಸಂಸ್ಥೆಗಳು, ಸಮುದಾಯ ಮತ್ತು ಕೊನೆಯದಾಗಿ ಇಡೀ ಸಮಾಜದಲ್ಲಿ ಕಾಣುತ್ತೇವೆ. ಬದಲಾವಣೆ ಈ ಸಂಸ್ಥೆಗೆಳ ರಚನೆಯಲ್ಲಷ್ಟೇ ಆಗದೆ ಕ್ರಿಯೆಗಳಲ್ಲಿಯೂ, ಸಂಬಂಧಗಳಲ್ಲಿಯೂ ಆಗುತ್ತದೆ. ಅದು ಹೊಸ ಸಂಬಂಧಗಳನ್ನು ಸೃ
Dr C R Gopal |
ಡಾ. ಸಿ.ಆರ್. ಗೋಪಾಲ್ |
0 average based on 0 reviews.