"ವೀರಮಣಿಕಂಠ ಶಬರಿಮಲೆಯಲ್ಲಿ ನಾಶವಾಗಿದ್ದ ಕ್ಷೇತ್ರವನ್ನು ಪುನರ್‌ನಿರ್ಮಾಣ ಮಾಟ ಶ್ರೀಧರ್ಮಶಾಸ್ತನಲ್ಲಿ ಐಕ್ಯನಾದ ರೋಮಾಂಚನಕಾರಿ ಕಥಾನಕ" ಶೌರ್ಯಮಲೆ ಕಾದಂಬರಿಯ ಓದಿನ ಯಾನ ಪೌರಾಣಿಕ ಚಲನಚಿತ್ರವೊಂದನ್ನು ನೋಡಿದ ಅನುಭವವನ್ನು ಕೊಡುತ್ತದೆ. ಓದುತ್ತಾ ನಾನು ಸಂತೋಷ ಕಂಡಿದ್ದೇನೆ: ಅದು ನಿರೂಪಣೆಯ ನಿರ್ವಹಣೆಯಲ್ಲಿ, ಶಬ್ದಗಳ ಸಂಯೋಜನೆಯಲ್ಲಿ, ಸನ್ನಿವೇಶಗಳ ಚಿತ್ರಣದಲ್ಲಿ, ಶಾಸ್ತ್ರೀಯ ವಿಷಯಗಳ ಪ್ರಸ್ತಾಪದಲ್ಲಿ ಹಾಗೂ ಅಯ್ಯಪ್ಪ ಸ್ವಾಮಿಯ ಮಹಿಮೆಯಲ್ಲಿ... ವಿದ್ವಾನ್ ಜಗದೀಶಶರ್ಮಾ ಸಂಪ ಪ್ರಖ್ಯಾತ ವಿದ್ವಾಂಸರು. ವಾಗಿ ಮತ್ತು ಬರಹಗಾರರು
| Category: | ಕನ್ನಡ |
| Sub Category: | ಕಾದಂಬರಿ |
| Author: | ರಮೇಶ್ ಶೆಟ್ಟಿಗಾರ್ ಮಂಜೇಶ್ವರ | Ramesh Shettigar |
| Publisher: | ಸಾಹಿತ್ಯಲೋಕ ಪಬ್ಲಿಕೇಷನ್ಸ್ | Sahityaloka Publication |
| Language: | Kannada |
| Number of pages : | |
| Publication Year: | 2025 |
| Weight | 300 |
| ISBN | |
| Book type | Paperback |
Delivery between 2-6 Days
No returns accepted. Please refer our full policy
Your payments are 100% secure
ರಮೇಶ್ ಶೆಟ್ಟಿಗಾರ್ ಮಂಜೇಶ್ವರ | Ramesh Shettigar |
0 average based on 0 reviews.