ಹಗ್ಗದ ಮೇಲೆ ನಡೆಯುವಂತಹ ಏಕಾಗ್ರತೆಯಿಂದ ಗಮ್ಯದತ್ತ ಸಾಗುವ ಇಲ್ಲಿನ ಕಥೆಗಳಲ್ಲಿ ನಗರ ಜೀವನದ ಸಂಕೀರ್ಣತೆಯೂ ಇದೆ: ಹಳ್ಳಿಗಳ ಮುಗ್ಧ ಬದುಕಿನ ಸರಳತೆಯೂ ಇದೆ. ಅಜಿತ್ ಆರಿಸಿಕೊಂಡಿರುವ ಕಥಾವಸ್ತುಗಳು ಯಾವುದೇ ಒಂದು ಪ್ರದೇಶಕ್ಕೆ, ವರ್ಗಕ್ಕೆ ಅಥವಾ ಸಮುದಾಯಕ್ಕೆ ಸೀಮಿತವಾಗದೆ, ಎಲ್ಲರನ್ನೂ ಒಳಗಿಳಿಸಿಕೊಂಡು ಪಾತ್ರಗಳೊಂದಿಗೆ ಬೆಸೆಯುತ್ತವೆ.
Category: | ವೀರಲೋಕ ಪುಸ್ತಕಗಳು |
Sub Category: | |
Author: | Dr Ajith Harishi |
Publisher: | ವೀರಲೋಕ |
Language: | Kannada |
Number of pages : | |
Publication Year: | |
Weight | |
ISBN | 9788197416996 |
Book type | Paperback |
Delivery between 2-8 Days
No returns accepted. Please refer our full policy
Your payments are 100% secure
ಅಜಿತ್ ಅವರ ಉಪರಿ ಸಂಕಲನವನ್ನು ಓದುವಾಗ ಸಣ್ಣಕಥೆಗಳೆಂದರೆ ಇಂಥದ್ದೇ ಆಶಯ ಮತ್ತು ಆಕೃತಿಯನ್ನು ಹೊಂದಿರಬೇಕು ಅನಿಸಿಬಿಟ್ಟಿತು. ಇಲ್ಲಿ ಬಳಸಿರುವ ಶೈಲಿ ನಮ್ಮ ಸಮಕಾಲೀನರಿಗಿಂತ ವಿಭಿನ್ನ ಮತ್ತು ವಿಶಿಷ್ಟ ಅನಿಸುವುದು ಈ ಕಥೆಗಳ ಗತಿ ಮತ್ತು ಗಾತ್ರದಿಂದ, ತಮ್ಮ ಕಥೆಗಳ ವೈಚಾರಿಕತೆ, ಅರಿವು, ಆಳ, ವಿಸ್ತಾರ, ವ್ಯಾಪ್ತಿಗಳನ್ನು ಎಲ್ಲಿಯೂ ವಾಚ್ಯವಾಗಿಸದೆ ಓದುಗನ ಗ್ರಹಿಕೆಗೆ ಬಿಟ್ಟಿರುವುದು ಲೇಖಕನ ಜಾಣ್ಮೆಯಾಗಿದೆ. ಅನಗತ್ಯ ವಿವರಗಳನ್ನು ತುಂಬಿ ಓದುಗರ ಗಮನವನ್ನು ಅತ್ತಿತ್ತ ಹೋಗುವಂತೆ ಮಾಡದೆ, ಚಿಕ್ಕದಾಗಿ ಚೊಕ್ಕದಾಗಿ ಹೇಳಬೇಕಂದುಕೊಂಡಷ್ಟನ್ನೇ ಹೇಳುವಲ್ಲಿ ಲೇಖಕರು ಯಶಸ್ವಿಯಾಗಿದ್ದಾರೆ.
Dr Ajith Harishi |
0 average based on 0 reviews.