ವರದಾ ತೀರದ ಕಥೆಗಳನ್ನು ಓದುತ್ತಾ ಮನಸಾರೆ ನಕ್ಕಿದ್ದೇನೆ. ಅರಿವಿಲ್ಲದೇ ಕಣ್ಣಂಚಿನಲ್ಲಿ ಬಂದ ನೀರನ್ನು ಒರೆಸಿಕೊಂಡಿದ್ದೇನೆ. ಹೀಗಾಗಬಾರದಿತ್ತು ಎಂದು ನೊಂದುಕೊಂಡಿದ್ದೇನೆ.
Category: | ವೀರಲೋಕ ಪುಸ್ತಕಗಳು |
Sub Category: | |
Author: | ರವೀಂದ್ರ ಮುಡ್ಡಿ |
Publisher: | ವೀರಲೋಕ |
Language: | Kannada |
Number of pages : | |
Publication Year: | |
Weight | |
ISBN | 9788197416927 |
Book type | Paperback |
Delivery between 2-8 Days
No returns accepted. Please refer our full policy
Your payments are 100% secure
ಬರಹಗಾರನ ಕಥೆಯ ಭಾವಕ್ಕೆ ಓದುಗನ ಭಾವನೆಗಳು ಹೊಂದಿದ್ದೇ ಆದರೆ ಕಥಾಪ್ರಸವ ಅನುಭವಿಸಿದ ಕಥೆಗಾರನಿಗೂ ನೆಮ್ಮದಿಯ ನಿಟ್ಟುಸಿರು. ರವೀಂದ್ರ ಮುದ್ದಿಯವರ ಸಿನಿಮಾ, ಟಿವಿಗಳಲ್ಲಿ ಇನ್ನೂ ಬಳಕೆಯಾಗದ ಜವಾರಿ ಭಾಷೆಯ ಪದ ಪ್ರಯೋಗ ಮಾತ್ರ ಅದ್ಭುತ. ವರದಾ ತೀರದ ಕತೆಗಳನ್ನು ಓದುತ್ತಿದ್ದರೆ ನಮಗೆ ಗೊತ್ತಿಲ್ಲದಂತೆ ನಾವು ಆಡಿ ಬೆಳೆದ ನಮ್ಮೂರು ಚಿತ್ರಣ ಕಣ್ಮುಂದೆ ಮುಂದೆ ಬರುವುದು ಗ್ಯಾರಂಟಿ.
ರವೀಂದ್ರ ಮುಡ್ಡಿ |
0 average based on 0 reviews.