ಭಾರತದ ಮಾತ್ರವಲ್ಲ ಜಗತ್ತಿನ ಎರಡು ಶ್ರೇಷ್ಠ ಮಹಾಕಾವ್ಯಗಳು ಎಂದರೆ ಅವು ʻರಾಮಾಯಣʼ ಮತ್ತು ʻಮಹಾಭಾರತʼ. ಈ ಎರಡೂ ಕಾವ್ಯಗಳನ್ನು ಮುಖಾಮುಖಿಯಾಗಿಸಿ ಅವುಗಳಲ್ಲಿನ ಸಮಾನ ಅಂಶಗಳನ್ನು ಕುರಿತು ಬರೆದ ಏಕೈಕ ಕೃತಿ ಇದು. ಆಸೆಯ ಕೇಡನ್ನು ಶೋಧಿಸುವ ʻರಾಮಾಯಣʼ ಮತ್ತು ಸೇಡಿನ ಅಥವಾ ದ್ವೇಷದ ಕೇಡನ್ನು ತೆರೆದು ಇಡುವ ʻಮಹಾಭಾರತʼ ಕೃತಿಗಳನ್ನು ದೇವದತ್ತ ಪಟ್ಟನಾಯಕರು ಅರ್ಥೈಸಿದ ರೀತಿ ಗಹನವಾಗಿದೆ, ಅನ್ಯಾದೃಶವಾಗಿದೆ. ಈ ಮಹತ್ವದ ಕೃತಿಯನ್ನು ಪದ್ಮರಾಜ ದಂಡಾವತಿಯವರು ಅಷ್ಟೇ ತನ್ಮಯತೆಯಿಂದ ಕನ್ನಡಕ್ಕೆ ತಂದಿದ್ದಾರೆ.
| Category: | ಕನ್ನಡ |
| Sub Category: | ಪುರಾಣ -ಧಾರ್ಮಿಕ - ತತ್ವಶಾಸ್ತ್ರ |
| Author: | ಪದ್ಮರಾಜ ದಂಡಾವತಿ | Padmaraj Dandavati |
| Publisher: | Aravind India |
| Language: | Kannada |
| Number of pages : | |
| Publication Year: | 2025 |
| Weight | 300 |
| ISBN | |
| Book type | Paperback |
Delivery between 2-6 Days
No returns accepted. Please refer our full policy
Your payments are 100% secure
ಪದ್ಮರಾಜ ದಂಡಾವತಿ | Padmaraj Dandavati |
0 average based on 0 reviews.