ಇದೊಂದು ತಂದೆ, ಮಗನ ಬೆಳವಣಿಗೆಗೆ ಕೊಡುವ ಟಿಪ್ಸ್ ಪುಸ್ತಕವಾಗಿದೆ. ಹೆಚ್ಚೆಂದರೆ ಹತ್ತು ಸಾಲುಗಳಲ್ಲಿ ವಿಶ್ವವಾಣಿ ಸಂಪಾದಕರು, ಲೇಖಕರೂ ಆದ ವಿಶ್ವೇಶ್ವರ ಭಟ್ ಅವರು ಮಗನಿಗೆ ತಂದೆ ನೀಡುವ ಸದ್ವಿಚಾರಗಳ ಆಣಿಮುತ್ತುಗಳಾಗಿವೆ.
ವಿಶ್ವೇಶ್ವರ್ ಭಟ್ ಪತ್ರಿಕೋದ್ಯಮದಲ್ಲಿ ಸದಾ ಕೇಳಿ ಬರುವ ಹೆಸರು ವಿಶ್ವೇಶ್ವರ ಭಟ್. ಉತ್ತರ ಕನ್ನಡ ಜಿಲ್ಲೆಯ ಕುಮಟಾದ ಮೂರೂರಿನವರಾದ ವಿಶ್ವೇಶ್ವರ ಭಟ್ ವೃತ್ತಿ ಜೀವನ ಆರಂಭಿಸಿದ್ದು ಏಷಿಯನ್ ಕಾಲೇಜ್ ಆಫ್ ಜರ್ನಲಿಸಂನಲ್ಲಿ ಅಸಿಸ್ಟೆಂಟ್ ಪ್ರೊಫಸರ್ ಆಗಿ. ಜೊತೆಗೆ ಕೇಂದ್ರ ಪ್ರವಾಸೋದ್ಯಮ ಹಾಗೂ ಸಂಸ್ಕೃತಿ ಖಾತೆ ಸಚಿವರಿಗೆ ವಿಶೇಷ ಕರ್ತವ್ಯ ಅಧಿಕಾರಿಯಾಗಿಯೂ ವಿಶ್ವೇಶ್ವರ ಭಟ್ ಕೆಲಸ ನಿರ್ವಹಿಸಿದ್ದಾರೆ. ಪತ್ರಕರ್ತರಾಗಿ ಭಟ್ಟರ ಜೀವನ ಆರಂಭವಾಗಿದ್ದು ಸಂಯುಕ್ತ ಕರ್ನಾಟಕ ದಿನ Read More...