“ಬೇವಾಚ್” ಕತ್ತಲಾಗುತ್ತಿದ್ದಂತೆ ಎಚ್ಚರವಾಗುವ ಲೈವ್ ಬ್ಯಾಂಡಿನ ಝಗಮಗಿಸುವ ಬೆಳಕಿನಡಿಯಲ್ಲಿ, ಕಿವಿಗಡಚಿಕ್ಕುವ ಅಬ್ಬರದ ಹಾಡಿಗೆ ಅರೆಬರೆ ಬಟ್ಟೆತೊಟ್ಟು ಮೈ ಬಳಕಿಸುತ್ತಾ, ಗ್ರಾಹಕರನ್ನು ಕಣ್ಣಲ್ಲೇ ಸೆಳೆಯುವ ಯುವತಿಯೊಬ್ಬಳ ಸುತ್ತ ಹೆಣೆದ ಕಾದಂಬರಿ