ಭಾರತ ಸ್ವಾತಂತ್ರ್ಯ ಹೋರಾಟವು ಕೇವಲ ರಾಜಕೀಯ ಹೋರಾಟವಾಗಿರಲಿಲ್ಲ. ಅದು ರಕ್ತಸಿಕ್ತ ಅಧ್ಯಾಯವೂ ಆಗಿತ್ತು. ತ್ಯಾಗ ಬಲಿದಾನಗಳ ಚಳವಳಿಯೂ ಆಗಿತ್ತು. ಅದು ಪುರುಷ, ಮಹಿಳೆ ಎಂಬ ತಾರತಮ್ಯಗಳಿಲ್ಲದ ಒಂದು ಸಮಗ್ರ ಹೋರಾಟವಾಗಿತ್ತು.
ಭಾರತ ಸ್ವಾತಂತ್ರ್ಯ ಹೋರಾಟವು ಕೇವಲ ರಾಜಕೀಯ ಹೋರಾಟವಾಗಿರಲಿಲ್ಲ. ಅದು ರಕ್ತಸಿಕ್ತ ಅಧ್ಯಾಯವೂ ಆಗಿತ್ತು. ತ್ಯಾಗ ಬಲಿದಾನಗಳ ಚಳವಳಿಯೂ ಆಗಿತ್ತು. ಅದು ಪುರುಷ, ಮಹಿಳೆ ಎಂಬ ತಾರತಮ್ಯಗಳಿಲ್ಲದ ಒಂದು ಸಮಗ್ರ ಹೋರಾಟವಾಗಿತ್ತು
nil