nil
ಕೆಂಪಿ , ಪ್ರತಿ ದಿನ ನಗರದಲ್ಲೆಲ್ಲ ತಿರುಗಾಡುವ ಕೆಂಪಿ ಆಕಳು ಇವತ್ತೊಂದು ಹೊಸ ಜಾಗಕ್ಕೆ ಹೋಗುವುದಿದೆ. ಇದರಿಂದಾಗಿ ಕೆಂಪಿ ಟ್ರಾಫಿಕ್ ಜಾಮ್ ನಲ್ಲಿ ಸಿಕ್ಕಿ ಹಾಕಿಕೊಂಡಿತೇ? ಅಥವಾ ಕೆಂಪಿಯಿಂದ ಟ್ರಾಫಿಕ್ ಜಾಮ್ ಆಯಿತೇ? ಮತ್ತೆ ಕೆಂಪಿ ಏನು ಮಾಡಿತು ಆವಾಗ?
ಬದುಕಿನ ಕಾಲಘಟ್ಟಗಳಲ್ಲಿ ಕಳೆದುಕೊಂಡಿರುವುದನ್ನು ಮರಳಿ ಪಡೆಯುವ ಸಂಬಂಧಾಂತರಗಳ ಶೋಧ ಆಹಾರಘು ಅವರ ಕಥೆಗಳ ಸ್ಥಾಯಿಗುಣ. ತಾವು ಆಯ್ದುಕೊಂಡ ವಸ್ತುವಿಗೆ ತಕ್ಕ ಅವರಣವನ್ನು ಸೃಷ್ಟಿಸಿಕೊಂಡು ಹದವಾದ ಗದ್ಯದಲ್ಲಿ ಕಥನವನ್ನು ನಿರೂಪಿಸುವ ಕಲೆ ಈ ಲೇಖಕಿಗೆ ಸರಾಗವಾಗಿ ಸಾಧಿತವಾಗಿರುವುದರಿಂದ ಇಲ್ಲಿನ ರಚನೆಗಳು ಮನದಲ್ಲಿ ಉಳಿದುಬಿಡುತ್ತವೆ. ಓದಿದ ಬಳಿಕ ಹಲವು ಕಾಲ ಮನಸ್ಸನ್ನು ಅವರಿಸಿಕೊಂಡು ಕಾಡಬಲ್ಲ ಕಥೆಗಳು ಇಲ್ಲವೆ.
#
ಇದೊಂದು ತಂದೆ, ಮಗನ ಬೆಳವಣಿಗೆಗೆ ಕೊಡುವ ಟಿಪ್ಸ್ ಪುಸ್ತಕವಾಗಿದೆ. ಹೆಚ್ಚೆಂದರೆ ಹತ್ತು ಸಾಲುಗಳಲ್ಲಿ ವಿಶ್ವವಾಣಿ ಸಂಪಾದಕರು, ಲೇಖಕರೂ ಆದ ವಿಶ್ವೇಶ್ವರ ಭಟ್ ಅವರು ಮಗನಿಗೆ ತಂದೆ ನೀಡುವ ಸದ್ವಿಚಾರಗಳ ಆಣಿಮುತ್ತುಗಳಾಗಿವೆ. ಮಗನಿಗೆ ನೇರವಾಗಿ ಹೇಳುವ ಧಾಟಿಯಲ್ಲಿರುವ ಇಲ್ಲಿನ ಬರಹಗಳು ಬಹಳ ಆಪ್ತವಾಗಿವೆ. ‘ಹತ್ತು ಕಟ್ಟೋ ಬದಲು ಒಂದು ಮುತ್ತು ಕಟ್ಟು’ ಎನ್ನುವ ಹಾಗೆ; ಮಗನ ದೈಹಿಕ, ಮಾನಸಿಕ ಬೆಳವಣಿಗೆಗೆ ಸಹಕಾರಿಯಾಗುವ ಅಪರೂಪದ ಪುಸ್ತಕವಾಗಿದೆ. ನಿಮ್ಮ ಮಕ್ಕಳಲ್ಲಿ ಉತ್ತಮ ಸಂಸ್ಕಾರ, ಸಂಸ್ಕೃತಿ-ಒಟ್ಟಾರೆ ವ್ಯಕ್ತಿತ್ವ ವಿಕಸನಕ್ಕಾಗಿ ನೀವು ಓದಲೇಬೇಕಾದ ಪುಸ್ತಕವಿದು. ಮಗನಿಗೆ ಅಪ್ಪ ಯಾವತ್ತೂ ಒಳ್ಳೆಯ ಸ್ನೇಹಿತ ಎಂಬುದು ಈ ಪುಸ್ತಕದ ಸಂದೇಶವಾಗಿದೆ. ಹಿರಿಯ ಪತ್ರಕರ್ತ ವಿಶ್ವೇಶ್ವರ ಭಟ್ ಅವರು ಬರೆದಿರುವ ವಿಶಿಷ್ಟ ಪುಸ್ತಕ. ತಂದೆಯೊಬ್ಬ ಮಗನಿಗೆ ಕೊಡಬಹುದಾದ ಆಪ್ತ ಸಲಹೆಗಳು ಹೇಗಿರಬಲ್ಲವು ಎಂಬುದನ್ನು ಈ ಪುಸ್ತಕ ಕಟ್ಟಿಕೊಡುತ್ತದೆ.
ಇದೊಂದು ತಂದೆ, ಮಗನ ಬೆಳವಣಿಗೆಗೆ ಕೊಡುವ ಟಿಪ್ಸ್ ಪುಸ್ತಕವಾಗಿದೆ. ಹೆಚ್ಚೆಂದರೆ ಹತ್ತು ಸಾಲುಗಳಲ್ಲಿ ವಿಶ್ವವಾಣಿ ಸಂಪಾದಕರು, ಲೇಖಕರೂ ಆದ ವಿಶ್ವೇಶ್ವರ ಭಟ್ ಅವರು ಮಗನಿಗೆ ತಂದೆ ನೀಡುವ ಸದ್ವಿಚಾರಗಳ ಆಣಿಮುತ್ತುಗಳಾಗಿವೆ. ಮಗನಿಗೆ ನೇರವಾಗಿ ಹೇಳುವ ಧಾಟಿಯಲ್ಲಿರುವ ಇಲ್ಲಿನ ಬರಹಗಳು ಬಹಳ ಆಪ್ತವಾಗಿವೆ. ‘ಹತ್ತು ಕಟ್ಟೋ ಬದಲು ಒಂದು ಮುತ್ತು ಕಟ್ಟು’ ಎನ್ನುವ ಹಾಗೆ; ಮಗನ ದೈಹಿಕ, ಮಾನಸಿಕ ಬೆಳವಣಿಗೆಗೆ ಸಹಕಾರಿಯಾಗುವ ಅಪರೂಪದ ಪುಸ್ತಕವಾಗಿದೆ. ನಿಮ್ಮ ಮಕ್ಕಳಲ್ಲಿ ಉತ್ತಮ ಸಂಸ್ಕಾರ, ಸಂಸ್ಕೃತಿ-ಒಟ್ಟಾರೆ ವ್ಯಕ್ತಿತ್ವ ವಿಕಸನಕ್ಕಾಗಿ ನೀವು ಓದಲೇಬೇಕಾದ ಪುಸ್ತಕವಿದು. ಮಗನಿಗೆ ಅಪ್ಪ ಯಾವತ್ತೂ ಒಳ್ಳೆಯ ಸ್ನೇಹಿತ ಎಂಬುದು ಈ ಪುಸ್ತಕದ ಸಂದೇಶವಾಗಿದೆ.
ಬಿ ಎಸ್ ಕೇಶವರಾವ್
ಡಾ ಗಜಾನನ ಶರ್ಮ
ಡಾ. ಪ್ರಭಾಕರ ಶಿಶಿಲ
Showing 1321 to 1350 of 5193 results