ಅಬ್ದುಲ್ ರಶೀದ್

ಅಬ್ದುಲ್ ರಶೀದ್ (ಜನನ 1965) ಒಬ್ಬ ಬರಹಗಾರ, ಕವಿ, ಸಂಪಾದಕ ಮತ್ತುಅನುವಾದಕ. 2004 ರಲ್ಲಿ ಅವರು ಜೀವಮಾನದ ಸಾಧನೆಗಾಗಿ ಸಾಹಿತ್ಯ ಅಕಾಡೆಮಿಯ ಸುವರ್ಣ ಮಹೋತ್ಸವ ಪ್ರಶಸ್ತಿಯನ್ನು ಪಡೆದಿದ್ದಾರೆ.ಇವರು ಮೈಸೂರು ವಿಶ್ವವಿದ್ಯಾಲಯದಿಂದ ಇಂಗ್ಲಿಷ್ ಸಾಹಿತ್ಯದಲ್ಲಿ ಎಂ.ಎ. ಪದವಿ ಪಡೆದಿದ್ದಾರೆ. ‘ಕೆಂಡಸಂಪಿಗೆ’ ಎಂಬ ಅಂತರ್ಜಾಲ ಸಾಹಿತ್ಯ ಪತ್ರಿಕೆಯ ಸಂಪಾದಕರಾಗಿರುವ ಅಬ್ದುಲ್ ರಶೀದ್ ಅವರು ವೃತ್ತಿಯಿಂದ ಮೈಸೂರು ಆಕಾಶವಾಣಿಯಲ್ಲಿ ಕಾರ್ಯಕ್ರಮ ನಿರ್ವಾಹಕರು