ರೋಹಿತ್ ಚಕ್ರತೀರ್ಥ

ರೋಹಿತ್ ಚಕ್ರತೀರ್ಥ, ಓದಿದ್ದು ವಿಜ್ಞಾನ, ಮುಖ್ಯವಾಗಿ ಗಣಿತ. ಬೆಂಗಳೂರಿನಲ್ಲಿ ನಾಲ್ಕು ವರ್ಷ ಉಪನ್ಯಾಸಕರಾಗಿ ಕಾಲೇಜುಗಳಲ್ಲಿ ಪಾಠ ಮಾಡಿ, ಈಗ ಬಹುರಾಷ್ಟ್ರೀಯ ಕಂಪೆನಿಯಲ್ಲಿ ಉದ್ಯೋಗಿ. ಬರವಣಿಗೆಯನ್ನು ಹವ್ಯಾಸವಾಗಿಸಿಕೊಂಡು, ಹಲವು ಪತ್ರಿಕೆಗಳಲ್ಲಿ ಅಂಕಣಗಳನ್ನು ಬರೆದಿದ್ದಾರೆ.