ಹುಟ್ಟಿದ್ದು ಬೆಳೆದಿದ್ದು ಹೊನ್ನಾಳಿ ತಾಲ್ಲೂಕಿನ ಸೊರಟೂರು ಗ್ರಾಮದಲ್ಲಿ. ಈಗ ಹರಿಹರ ತಾಲೂಕಿನ ಮಲೇಬೆನ್ನೂರು ಸರ್ಕಾರಿ ಪದವಿ ಪೂರ್ವ ಕಾಲೇಜಿ (ಪ್ರೌಢಶಾಲೆ) ನಲ್ಲಿ ಕನ್ನಡ ಪಾಠ ಹೇಳ್ತಿದೀನಿ... ಅದು ವೃತ್ತಿ. ಪಾಠ ಮಾಡುತ್ತಾ ಕಳೆದು ಹೋಗುವುದು ನನಗೆ ಅತೀ ಖುಷಿಕೊಡುವಂತದ್ದು. ಅದರಾಚೆಯ ಓದು ಬರಹ ಪ್ರವೃತ್ತಿ. ಹತ್ತಾರು ಕತೆಗಳನ್ನು ಬರೆದಿದ್ದೀನಿ. ಬರೆದ ಲೇಖನ, ಕವನ, ಪ್ರಬಂಧಗಳ ಲೆಕ್ಕ ಇಟ್ಟಿಲ್ಲ. ಬಹುತೇಕ ಎಲ್ಲಾ ಪತ್ರಿಕೆಗಳಲ್ಲೂ ಇವೆಲ್ಲಾ Read More...
Reviews
There are no reviews yet.