ಅಮೋಘವರ್ಷ

 357

Secure Payments

Your payments are 100% secure

Pan India Shipping

Delivery between 2-8 Days

Return Policy

No returns accepted. Please refer our full policy

Book Details

Weight .4 kg
Author
Page Nos
ISBN
Publications

SYNOPSIS

“ಅಮೋಘವರ್ಷ” ಇದೊಂದು ಸಂಶೋಧನಾತ್ಮಕ ಐತಿಹಾಸಿಕ ಕಾದಂಬರಿ. ಒಂಭತ್ತನೆಯ ಶತಮಾನದಲ್ಲಿ ಮಾನ್ಯಖೇಟವನ್ನು ರಾಜಧಾನಿಯನ್ನಾಗಿ ಮಾಡಿಕೊಂಡು ಆಳಿದ ರಾಷ್ಟ್ರಕೂಟ ದೊರೆ ಅಮೋಘವರ್ಷ ಬಿರುದಾಂಕಿತ ನೃಪತುಂಗ, ಮಗಧದ ಸಾಮ್ರಾಟ ಅಶೋಕನಂತೆ ಶಾಂತಿ ಮಾರ್ಗದಲ್ಲಿಯೇ ವಿಸ್ತಾರವಾದ ರಾಜ್ಯವನ್ನು ಆಳಿದವನು. ಅಶೋಕ ಬೌದ್ಧಧರ್ಮವನ್ನು ಅವಲಂಬಿಸಿದರೆ ನೃಪತುಂಗ ಜೈನಧರ್ಮವನ್ನು ಅವಲಂಬಿಸಿದವನು.

“ಅಮೋಘವರ್ಷ” ಕಾದಂಬರಿ ರಾಷ್ಟ್ರಕೂಟರ ಕುರಿತು ಪೂರ್ಣ ಪ್ರಮಾಣದಲ್ಲಿ ಅರಿತುಕೊಳ್ಳುವುದಕ್ಕೆ ಸಹಾಯಕಾರಿಯಾಗಲಿದೆ. ಲೇಖಕರಾದ ಲಕ್ಷ್ಮಣ ಕೌಂಟೆ ಅವರು ಹಲವು ಗ್ರಂಥಗಳನ್ನು ಅಧ್ಯಯನ ಮಾಡಿ ಈ ಕೃತಿಯನ್ನು ರಚಿಸಿದ್ದು ರಾಷ್ಟ್ರಕೂಟರ ಕುರಿತು ಇದುವರೆಗೂ ಪ್ರಕಟವಾದ ಎಲ್ಲ ಕಾದಂಬರಿಗಳಿಗಿಂತಲೂ ಭಿನ್ನವೂ ವಿಶಿಷ್ಠವೂ ಆಗಿದೆ.

Opinion of Others

There are no others opinion yet.

Customer Reviews

Reviews

There are no reviews yet.

Be the first to review “ಅಮೋಘವರ್ಷ”

Your email address will not be published. Required fields are marked *