ಅಯೋಧ್ಯಾ ಸಚಿತ್ರ ರಾಮಾಯಣ

 444

SKU: Ayodhya Sachitra Ramayana (Kannada) Categories: ,

Secure Payments

Your payments are 100% secure

Pan India Shipping

Delivery between 2-8 Days

Return Policy

No returns accepted. Please refer our full policy

Book Details

SYNOPSIS

ಅಯೋಧ್ಯಾ ಫೌಂಡೇಶನ್-ನ ಪ್ರಕಟಣೆ ‘ಅಯೋಧ್ಯಾ ಸಚಿತ್ರ ರಾಮಾಯಣ’ ಮೂಲ ಶ್ರೀಮದ್ವಾಲ್ಮೀಕಿರಾಮಾಯಣಕ್ಕೆ ನಿಷ್ಠವಾಗಿದೆ.

ಇದು ಸುಮಾರು 125 ವರ್ಣಚಿತ್ರಗಳ ಮೂಲಕ ರಾಮಾಯಣ ಕತೆಯನ್ನು ನಿರೂಪಿಸುವ ಪ್ರಯತ್ನ. ವಿದ್ವಾನ್ ಕೊರ್ಗಿ ಶಂಕರನಾರಾಯಣ ಉಪಾಧ್ಯಾಯ ಅವರ ಬರಹಕ್ಕೆ ಖ್ಯಾತ ಕಲಾವಿದ ಶ್ರೀ ನೀರ್ನಳ್ಳಿ ಗಣಪತಿ ಹೆಗಡೆ ಅವರ ಚಿತ್ರಗಳಿವೆ. ಮೂಲ ರಾಮಾಯಣದ ಯಾವ ಮುಖ್ಯ ವಿವರಣೆಯನ್ನೂ ಕೈಬಿಡದೆ ಅತ್ಯಂತ ಸರಳ ಭಾಷೆಯಲ್ಲಿ, ಚಿತ್ರವತ್ತಾಗಿ ಕತೆಯನ್ನು ನಿರೂಪಿಸಿರುವುದು ಇಲ್ಲಿನ ವಿಶೇಷ. ಆಕರ್ಷಕ ವರ್ಣಚಿತ್ರಗಳು, ಕಾಫಿ ಟೇಬಲ್ ಪುಸ್ತಕದ ಗಾತ್ರ, ನಯವಾದ ಹಾಳೆಗಳು ಈ ಕೃತಿಯ ವಿಶೇಷ. ಮಕ್ಕಳಷ್ಟೇ ಅಲ್ಲ ಹಿರಿಯರಿಗೂ ಇಷ್ಟವಾಗುವ ಚಿತ್ರ-ವಿವರಣೆ-ಗುಣಮಟ್ಟ.

ಪ್ರತಿಯೊಂದು ಮನೆಯಲ್ಲೂ ಇರಲೇಬೇಕಾದ ಸಂಗ್ರಹಯೋಗ್ಯ ಸಾರ್ವಕಾಲಿಕ ರಾಮಾಯಣ ಗ್ರಂಥವಿದು.

Opinion of Others

There are no others opinion yet.

Customer Reviews

Reviews

There are no reviews yet.

Be the first to review “ಅಯೋಧ್ಯಾ ಸಚಿತ್ರ ರಾಮಾಯಣ”

Your email address will not be published. Required fields are marked *