ಕ್ರಿಕೆಟಾಯಣ
Sale
Original price was: ₹ 230.₹ 196Current price is: ₹ 196.
Book Details
Weight | .4 kg |
---|---|
Author | Premananda Kamat |
Page Nos | 200 |
ISBN | 978-93-94942-93-6 |
Publications | Veeraloka |
SYNOPSIS
ಕ್ರಿಕೆಟ್ ಅಂದರೆ ಕೇವಲ ರನ್ನು ವಿಕೆಟ್ಟು ಬಾಲ್ಗಳ ಆಟವಲ್ಲ, ಅಲ್ಲಿ ದೊಡ್ಡದೊಂದು ಇತಿಹಾಸ, ದಾಖಲೆ, ಕೌತುಕ, ಸ್ವಾರಸ್ಯ, ರೋಚಕ ಕಥನ, ವಿವಾದ, ಆಕ್ರೋಶ, ಸೇಡು, ಜೋಶ್, ತಮಾಷೆ, ಪರಿಶ್ರಮ… ಎಲ್ಲವೂ ಇದೆ. ಇದಕ್ಕೂ ಮಿಗಿಲಾದ ಕ್ರಿಕೆಟ್ ಕುಟುಂಬವೊಂದಿದೆ. ಇವೆಲ್ಲದರ ಹದವಾದ ಒಟ್ಟು ಹೂರಣವೇ ಕ್ರಿಕೆಟಾಯಣ’. ಭಾರತದ ಆತಿಥ್ಯದ 2023ರ ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯ ಹವಾ ಬೀಸುತ್ತಿರುವ ಈ ಹೊತ್ತಿನಲ್ಲಿ, ಕಪಿಲ್ದೇವ್ ಬಳಗ ಭಾರತಕ್ಕೆ ಪ್ರಥಮ ವಿಶ್ವಕಪ್ ಕಿರೀಟವನ್ನು ತೊಡಿಸಿ 40 ವರ್ಷ ತುಂಬಿದ ಈ ಸುಂದರ ಹೊತ್ತಿನಲ್ಲಿ ಕ್ರೀಡಾಪ್ರೀತಿ ಮತ್ತು ಕ್ರೀಡಾಸ್ಫೂರ್ತಿ ನಮ್ಮೆಲ್ಲರ ಮೂಲಮಂತ್ರವಾಗಿರಲಿ ಎಂಬ ಹಾರೈಕೆಗಳೊಂದಿಗೆ ಈ ಪುಸ್ತಕವನ್ನು ನಿಮ್ಮ ಕೈಗಿಡುತ್ತಿದ್ದೇವೆ, ಸ್ವೀಕರಿಸಿ.
ABOUT AUTHOR
Opinion of Others
There are no others opinion yet.
Customer Reviews
Related Products
ಕೃಷಿ ಯಾಕೆ ಖುಶಿ?
Original price was: ₹ 140.₹ 119Current price is: ₹ 119.ಹಿಂದಿನ ನಿಲ್ದಾಣ
Original price was: ₹ 120.₹ 102Current price is: ₹ 102.ಯಾರು ಹೇಳದ ಕಥೆಗಳು
Original price was: ₹ 150.₹ 128Current price is: ₹ 128.ನಿಮಗೆಷ್ಟು ಹಣ ಬೇಕು
Original price was: ₹ 250.₹ 213Current price is: ₹ 213.ಕೈ ಹಿಡಿದು ನೀ ನಡೆಸು ತಂದೆ
Original price was: ₹ 250.₹ 213Current price is: ₹ 213.ಮನಿ ಮನಿ ಎಕಾನಮಿ
Original price was: ₹ 160.₹ 136Current price is: ₹ 136.ಲಾಸ್ಟ ಡೇಸ್ ಆಫ್ ಲೆಜೆಂಡ್ಸ್
Original price was: ₹ 225.₹ 191Current price is: ₹ 191.Start typing to see products you are looking for.
Reviews
There are no reviews yet.