ಹೇಳಿ ಹೋಗು ಕಾರಣ
₹ 350
Book Details
Weight | .3 kg |
---|---|
Author | Ravi Belegere |
Page Nos | 200 |
ISBN | 5551234103824 |
Publications | Bhavana Prakashana |
SYNOPSIS
ಕೆಲವು ಲಕ್ಷ ಜನ ಹುಡುಗರು ತಮ್ಮನ್ನು ತಾವು ಈ ಕಾದಂಬರಿಯ ನಾಯಕ ಹಿಮವಂತನೊಂದಿಗೆ ಐಡೆಂಟಿಫೈ ಮಾಡಿಕೊಂಡರು. ಹಾಗೆಯೇ ಅನೇಕ ಹುಡುಗಿಯರು ತಮ್ಮೊಳಗಿನ ಕೊಂಚ ಪ್ರಾರ್ಥನಾ- ಕೊಂಚ ಊರ್ಮಿಳಾರ ವ್ಯಕ್ತಿತ್ವಗಳ ಮಧ್ಯೆ ಜೀಕುತ್ತ ಖುಷಿಪಟ್ಟರು. ನಾಚಿಕೊಂಡರು. ನನ್ನನ್ನು ಸಣ್ಣಗೆ ಗದರಿಕೊಂಡರು. ಪತ್ರಿಕೆಯಲ್ಲಿ ವಾರ ಧಾರವಾಹಿಯಾಗಿ ಪ್ರಕಟಗೊಂಡ ಈ ಕಾದಂಬರಿ, ಪ್ರಕಟವಾಗುತ್ತಿದ್ದಷ್ಟು ದಿನವೂ ಇದು ಮನೆಮನೆಯ ಚರ್ಚೆಯಾಗಿತ್ತು. ಎಲ್ಲೋ ರಸ್ತೆಯಲ್ಲಿ ಹೋಗುತ್ತಿದ್ದವನನ್ನು ನಿಲ್ಲಿಸಿ ‘ದಯವಿಟ್ಟು ಹಿಮವಂತನಿಗೆ ಮೋಸ ಮಾಡಬೇಡಿ ಸಾರ್, ಅವನಿಗೆ ಪ್ರಾರ್ಥನಾ ಸಿಗೋ ಹಂಗೆ ಮಾಡಿ’ ಅಂತ ಗೋಗರೆದ ಹುಡುಗರು ಎಷ್ಟು ಜನವೋ ? ‘ನಿಜಕ್ಕೂ ಪ್ರಾರ್ಥನಾಳಷ್ಟು ನಿರ್ದಯಿ ಹುಡುಗೀರಿದ್ದಾರಾ?’ ಅಂತ ಕೇಳಿದ ಹುಡುಗಿಯರು ಎಷ್ಟು ಜನವೋ? ‘ಬೇಗ ಈ ಧಾರಾವಾಹಿಯನ್ನು ಪುಸ್ತಕವನ್ನಾಗಿ ಪ್ರಕಟಿಸಿ : ಕೈಕೊಟ್ಟು ಹೋದ ನನ್ನ ಹುಡುಗಿಗೆ ಇದನ್ನ ತಲುಪಿಸಬೇಕಿದೆ’ ಅಂದವರೂ ಇದ್ದಾರೆ.
ಇದು ಪ್ರೇಮ ಪುಸ್ತಕವಾ ? ನೊಂದ ಮನದ ನಿಡುಸುಯ್ಯುವಿಕೆಯಾ ?
ABOUT AUTHOR
Opinion of Others
There are no others opinion yet.
ARUN KUMAR K N –
ಇದು ಒಂದು ಓದುಗರನ್ನು ಪುಸ್ತಕದೊಳಗೆ ತನ್ನನ್ನು ತಾನು ಇಳಿದು ನೋಡುವಂತೆ ಮಾಡುವ ಪುಸ್ತಕ.