ಜಗತ್ತಿನ ಭೀಕರ ಯುದ್ಧಗಳು

Original price was: ₹ 495.Current price is: ₹ 421.

SKU: jagattina-bheekara-yudhdhagalu Categories: ,

Secure Payments

Your payments are 100% secure

Pan India Shipping

Delivery between 2-8 Days

Return Policy

No returns accepted. Please refer our full policy

Book Details

Weight .4 kg
Author
Page Nos
Publications

SYNOPSIS

ಜಗತ್ತನ್ನು ಕಟ್ಟಿದವರು ಮತ್ತು ಕಟ್ಟುತ್ತಿರುವವರೆಂದರೆ ಹೊಟ್ಟೆಗೆ ಅನ್ನ, ಉಡಲು ಬಟ್ಟೆ, ಮಲಗಲು ವಸತಿ ಇಲ್ಲದೆ ದುಡಿದು ಜಗತ್ತನ್ನು ಕಟ್ಟಿದವರು ಬಡವರು ಮತ್ತು ಕಾರ್ಮಿಕರು. ಪಿರಮಿಡ್ ಳಿಂದ ಹಿಡಿದು ಯಾವುದೇ ನಾಗರಿಕ ತೊಟ್ಟಿಲುಗಳನ್ನು ಕಟ್ಟಿ ಬೆಳೆಸಿದವರು ಬಡವರು, ಕಾರ್ಮಿಕರು, ರೈತರು ಮತ್ತು ಮಹಿಳೆಯರು, ಜೊತೆಗೆ ಕಾಡಿನಿಂದ ಹಿಡಿದು ತಂದು ಪಳಗಿಸಿದ ಮೂಕಪ್ರಾಣಿಗಳು, ಜಗತ್ತಿನಲ್ಲಿ ಮುಂದೆಯೂ ಈ ತಾರತಮ್ಯ ಹೀಗೆ ಮು೦ದುವರಿಯುತ್ತದೆ. ಅಲ್ಲೊಬ್ಬರು ಇಲ್ಲೊಬ್ಬರು ಮಹನೀಯರು ಹುಟ್ಟಿ ಬಂದು ಈ ಅಸಮಾನತೆಯ ಸಮಾಜದ ವಿರುದ್ಧ ಹೋರಾಡಿ ಪ್ರಾಣ ಕಳೆದುಕೊಂಡರೆ ವಿನಹಃ ಈ ಜಗತ್ತು ಮಾತ್ರ ಬದಲಾಗಲೇ ಇಲ್ಲ.

Opinion of Others

There are no others opinion yet.

Customer Reviews

Reviews

There are no reviews yet.

Be the first to review “ಜಗತ್ತಿನ ಭೀಕರ ಯುದ್ಧಗಳು”

Your email address will not be published. Required fields are marked *

Related Products