ಕೈ ಹಿಡಿದು ನೀ ನಡೆಸು ತಂದೆ
Sale
Original price was: ₹ 250.₹ 213Current price is: ₹ 213.
SYNOPSIS
ಇದೊಂದು ತಂದೆ, ಮಗನ ಬೆಳವಣಿಗೆಗೆ ಕೊಡುವ ಟಿಪ್ಸ್ ಪುಸ್ತಕವಾಗಿದೆ. ಹೆಚ್ಚೆಂದರೆ ಹತ್ತು ಸಾಲುಗಳಲ್ಲಿ ವಿಶ್ವವಾಣಿ ಸಂಪಾದಕರು, ಲೇಖಕರೂ ಆದ ವಿಶ್ವೇಶ್ವರ ಭಟ್ ಅವರು ಮಗನಿಗೆ ತಂದೆ ನೀಡುವ ಸದ್ವಿಚಾರಗಳ ಆಣಿಮುತ್ತುಗಳಾಗಿವೆ. ಮಗನಿಗೆ ನೇರವಾಗಿ ಹೇಳುವ ಧಾಟಿಯಲ್ಲಿರುವ ಇಲ್ಲಿನ ಬರಹಗಳು ಬಹಳ ಆಪ್ತವಾಗಿವೆ. ‘ಹತ್ತು ಕಟ್ಟೋ ಬದಲು ಒಂದು ಮುತ್ತು ಕಟ್ಟು’ ಎನ್ನುವ ಹಾಗೆ; ಮಗನ ದೈಹಿಕ, ಮಾನಸಿಕ ಬೆಳವಣಿಗೆಗೆ ಸಹಕಾರಿಯಾಗುವ ಅಪರೂಪದ ಪುಸ್ತಕವಾಗಿದೆ. ನಿಮ್ಮ ಮಕ್ಕಳಲ್ಲಿ ಉತ್ತಮ ಸಂಸ್ಕಾರ, ಸಂಸ್ಕೃತಿ-ಒಟ್ಟಾರೆ ವ್ಯಕ್ತಿತ್ವ ವಿಕಸನಕ್ಕಾಗಿ ನೀವು ಓದಲೇಬೇಕಾದ ಪುಸ್ತಕವಿದು. ಮಗನಿಗೆ ಅಪ್ಪ ಯಾವತ್ತೂ ಒಳ್ಳೆಯ ಸ್ನೇಹಿತ ಎಂಬುದು ಈ ಪುಸ್ತಕದ ಸಂದೇಶವಾಗಿದೆ.
ABOUT AUTHOR
Opinion of Others
There are no others opinion yet.
Customer Reviews
Related Products
ನಾ ಸೆರೆ ಹಿಡಿದ ಕನ್ಯಾಸ್ತ್ರೀ
Original price was: ₹ 200.₹ 170Current price is: ₹ 170.ಲೆಟ್ಸ್ ಮೇಕ್ ಎ ಶಾರ್ಟ್ ಫಿಲಂ
Original price was: ₹ 120.₹ 102Current price is: ₹ 102.ಅರ್ಧ ಬಿಸಿಲು ಅರ್ಧ ಮಳೆ
Original price was: ₹ 120.₹ 102Current price is: ₹ 102.ಯಾರು ಹೇಳದ ಕಥೆಗಳು
Original price was: ₹ 150.₹ 128Current price is: ₹ 128.ನಿಮಗೆಷ್ಟು ಹಣ ಬೇಕು
Original price was: ₹ 250.₹ 213Current price is: ₹ 213.ಮಾದಕ ದೊರೆ
Original price was: ₹ 375.₹ 319Current price is: ₹ 319.ಬೆಳ್ಳಿತೆರೆಯ ಬಂಗಾರದ ಗೆರೆ
Original price was: ₹ 150.₹ 128Current price is: ₹ 128.Start typing to see products you are looking for.
Reviews
There are no reviews yet.