ಕರ್ನಾಟಕದಲ್ಲಿ ಸ್ಮಾರ್ತ ಬ್ರಾಹ್ಮಣರು

Original price was: ₹ 800.Current price is: ₹ 712.

SKU: karnatakadalli smarta brahmanaru Categories: ,

Secure Payments

Your payments are 100% secure

Pan India Shipping

Delivery between 2-8 Days

Return Policy

No returns accepted. Please refer our full policy

Book Details

Weight .3 kg
Author
Page Nos
Publications

SYNOPSIS

ಕರ್ನಾಟಕದಲ್ಲಿರುವ ಸ್ಮಾರ್ತ ಬ್ರಾಹ್ಮಣರ ಎಲ್ಲ ಒಳಪಂಗಡಗಳನ್ನೂ ಕುರಿತ ಸಮಗ್ರ ಮಾಹಿತಿಯುಳ್ಳ ʻಕರ್ನಾಟಕದಲ್ಲಿ ಸ್ಮಾರ್ತ ಬ್ರಾಹ್ಮಣರು: ನೆಲೆ-ಹಿನ್ನೆಲೆʼ ಎಂಬ ಕೃತಿಯನ್ನು ʻಹರಿವು ಬುಕ್ಸ್‌ʼಪ್ರಕಾಶನ ಸಂಸ್ಥೆ, ಬೆಂಗಳೂರು ಹೊರತರುತ್ತಿದೆ. ಸುಮಾರು 600 ಪುಟಗಳ ಈ ಸಂಪುಟದಲ್ಲಿ 28 ಒಳಪಂಗಡಗಳ ಭೌಗೋಳಿಕ, ಸಾಂಸ್ಕೃತಿಕ, ಧಾರ್ಮಿಕ, ಐತಿಹಾಸಿಕ ಇವೇ ಮುಂತಾದವನ್ನು ಕುರಿತು ಸಂಪೂರ್ಣ ವಿವರಗಳು ಲಭ್ಯ. ಆಯಾ ಪಂಗಡಗಳ ಪರಿಣತರೇ ತಮ್ಮ ತಮ್ಮ ಪಂಗಡಗಳ ಬಗ್ಗೆ ಬರೆದಿದ್ದಾರೆ. ನಿಖರ ಮಾಹಿತಿ, ವಸ್ತುನಿಷ್ಠ ನಿರೂಪಣೆ, ಎಲ್ಲರೂ ಓದಬಹುದಾದ ಭಾಷಾ ಶೈಲಿ ಈ ಸಂಪುಟದ ವೈಶಿಷ್ಟ್ಯ.

Opinion of Others

There are no others opinion yet.

Customer Reviews

Reviews

There are no reviews yet.

Be the first to review “ಕರ್ನಾಟಕದಲ್ಲಿ ಸ್ಮಾರ್ತ ಬ್ರಾಹ್ಮಣರು”

Your email address will not be published. Required fields are marked *

Related Products