Additional information
Author | Jayaramachari |
---|---|
Page Nos | 110 |
ISBN | 9789394942325 |
Publications | Veeraloka |
₹ 120 ₹ 60
ಬೇರೆಯವರಿಗೆ ಕತೆ ಹೇಳುವ,ಬೇರೆಯವರ ಕತೆ ಕೇಳಿಸಿಕೊಳ್ಳುವ ಕಲೆ ಸಿದ್ಧಿದಿಸಿಕೊಂಡಿರುವ ಏಕೈಕ ಪ್ರಾಣಿ ಮನುಷ್ಯ. ಕತೆಗಳಿರುವವರೆಗೂ ಮನುಷ್ಯನಿರುತ್ತಾನೆ. ಈಗ ಸ್ಮಾರ್ಟ್ ಯುಗ, ಎಲ್ಲರ ಕೈಯಲ್ಲೊಂದು ಸ್ಮಾರ್ಟ್ ಫೋನು, ಎಲ್ಲರ ಎದೆಯೊಳಗೆ ಕತೆಗಳಿರುವ ಕಾಲ, ಇಂತಹ ಕತೆಗಳನ್ನು ಸಶಕ್ತವಾಗಿ ದಾಟಿಸುವ ಮಾಧ್ಯಮ ದೃಶ್ಯಮಾಧ್ಯಮ.
ಬನ್ನಿ ನಿಮ್ಮೊಳಗಿನ ಕತೆಗಳನ್ನು ದೃಶ್ಯಮಾಧ್ಯಮಕ್ಕೆ ತರೋಣ, ಲೆಟ್ಸ್ ಮೇಕ್ ಎ ಶಾರ್ಟ್ ಫಿಲಂ !
Author | Jayaramachari |
---|---|
Page Nos | 110 |
ISBN | 9789394942325 |
Publications | Veeraloka |
Reviews
There are no reviews yet.