ಮುಗಿಯದಿರಲಿ ಬಂಧನ

 151

SKU: sourav001 Category:

Secure Payments

Your payments are 100% secure

Pan India Shipping

Delivery between 2-8 Days

Return Policy

No returns accepted. Please refer our full policy

Book Details

Weight .3 kg
Author
Page Nos
Publications

SYNOPSIS

 ಸಿನಿಮಾ ನಾನು ಬಾಲ್ಯದಿಂದಲೂ ಸದಾ ಸಂಬಂಧ ಬೆಳೆಸಿಕೊಂಡ ಮಾಧ್ಯಮ. ಅಮ್ಮನ ಜೊತೆಯಲ್ಲಿ ಸಿನಿಮಾಗಳಿಗೆ ನಾನು ಸದಾ ಹೋಗುತ್ತಿದ್ದೆ ಹಾಗೂ ಇದೊಂದೇ ರೀತಿಯಲ್ಲಿ ನಾನು ಸಿನಿಮಾಗಳನ್ನು ನೋಡುತ್ತಿದ್ದದ್ದೂ ಸಹ. ಅಮ್ಮ ನನ್ನನ್ನು ಕರೆದುಕೊಂಡು ಹೋದ ಸಿನಿಮಾಗಳ ಪೈಕಿ ಒಬ್ಬ ನಟ ನನ್ನ ಗಮನವನ್ನು ಸೆಳೆದರು. ಸ್ಪುರದ್ರೂಪಿ ವ್ಯಕ್ತಿ, ಆತನ ಮಾಂತ್ರಿಕ ಕಣ್ಣುಗಳು ಹಾಗೂ ಅದ್ಭುತ ಹೊಡೆದಾಟದ ದೃಶ್ಯಗಳಲ್ಲಿ ಬೆರಗುಂಟು ಮಾಡುತ್ತಿದ್ದ ನಟ. ಆ ದಿನಗಳಲ್ಲಿ ಅಂತಹ ದೃಶ್ಯಗಳು ಎಲ್ಲ ಮಕ್ಕಳನ್ನು ಆಕರ್ಷಿಸುತ್ತಿದ್ದವು. ನಾನೂ ಕೂಡಾ ಅದಕ್ಕೆ ಹೊರತಾಗಿರಲಿಲ್ಲ. ನಾನು ಬೆಳೆದಂತೆ ಈ ಸಭ್ಯ ನಟನ ಬಗ್ಗೆ ನನಗಿದ್ದ ಆಕರ್ಷಣೆಯು ಅಭಿಮಾನವಾಗಿ ಬದಲಾಗುತ್ತಾ ಹೋಯಿತು. ಅವರು ನನಗೆ ಒಂಥರಾ ಆರಾಧ್ಯ ದೈವವಾದರು. ನಾನು ಅವರ ಚಿತ್ರಗಳನ್ನು ಎಂದೂ ನೋಡದೆ ಬಿಡುತ್ತಿರಲಿಲ್ಲ. ಅವರನ್ನು ಭೇಟಿಯಾಗುವ ಯಾವ ಅವಕಾಶವನ್ನು ನಾನು ಕಳೆದುಕೊಳ್ಳಲಿಲ್ಲ.
-ಕಿಚ್ಚ ಸುದೀಪ್

ABOUT AUTHOR

 ಸದಾಶಿವ ಶೆಣೈ, ಆದರೆ ಶೆಣೈ ಎಂದೇ ಪರಿಚಿತ, ಹುಟ್ಟಿದ್ದು ದಕ್ಷಿಣ ಕನ್ನಡದ ಬೆಳ್ತಂಗಡಿಯಲ್ಲಿ, ದಿ. ಪ್ರಭಾಕರ ಶೆಣೈ ಪ್ರೇಮಾ ಶೆಣೈ ಅವರ ಐದನೇ ಮಗ, ವಿದ್ಯಾರ್ಹತೆ ಎಂ.ಕಾಂ, ಎಲ್‌ಎಲ್‌ಒ,ಡಿಪ್ಲೊಮಾ ಇನ್ ಜರ್ನಲಿಸಂ,ಪಿಯುಸಿ ಓದಿದ್ದು ಬೆಳ್ತಂಗಡಿ ಜೂನಿಯರ್ ಕಾಲೇಜ್‌ನಲ್ಲಿ. ಧಾರವಾಡ ಯೂನಿವರ್ಸಿಟಿಯಿಂದ ಅಂಚೆ ಥೆರಪಿನಲ್ಲಿ ಬಿಕಾಂ ಉಜಿರೆಯ ಧರ್ಮಸ್ಥಳ ಮಂಜುನಾಥೇಶ್ವರ ಎಂ.ಕಾಂ, ಬೆಂಗಳೂರಿನ ಎಸ್‌.ಜೆ.ಆರ್.ಸಿ. ಕಾಲೇಜಿನಿಂದ ಕಾನೂನು ಪದವಿ ಮತ್ತು ಮೈಸೂರಿನ ಓಪನ್    Read More...

Opinion of Others

There are no others opinion yet.

Customer Reviews

Reviews

There are no reviews yet.

Be the first to review “ಮುಗಿಯದಿರಲಿ ಬಂಧನ”

Your email address will not be published. Required fields are marked *