ಮುಗಿಯದಿರಲಿ ಬಂಧನ
Sale
Original price was: ₹ 170.₹ 151Current price is: ₹ 151.
SYNOPSIS
ಸಿನಿಮಾ ನಾನು ಬಾಲ್ಯದಿಂದಲೂ ಸದಾ ಸಂಬಂಧ ಬೆಳೆಸಿಕೊಂಡ ಮಾಧ್ಯಮ. ಅಮ್ಮನ ಜೊತೆಯಲ್ಲಿ ಸಿನಿಮಾಗಳಿಗೆ ನಾನು ಸದಾ ಹೋಗುತ್ತಿದ್ದೆ ಹಾಗೂ ಇದೊಂದೇ ರೀತಿಯಲ್ಲಿ ನಾನು ಸಿನಿಮಾಗಳನ್ನು ನೋಡುತ್ತಿದ್ದದ್ದೂ ಸಹ. ಅಮ್ಮ ನನ್ನನ್ನು ಕರೆದುಕೊಂಡು ಹೋದ ಸಿನಿಮಾಗಳ ಪೈಕಿ ಒಬ್ಬ ನಟ ನನ್ನ ಗಮನವನ್ನು ಸೆಳೆದರು. ಸ್ಪುರದ್ರೂಪಿ ವ್ಯಕ್ತಿ, ಆತನ ಮಾಂತ್ರಿಕ ಕಣ್ಣುಗಳು ಹಾಗೂ ಅದ್ಭುತ ಹೊಡೆದಾಟದ ದೃಶ್ಯಗಳಲ್ಲಿ ಬೆರಗುಂಟು ಮಾಡುತ್ತಿದ್ದ ನಟ. ಆ ದಿನಗಳಲ್ಲಿ ಅಂತಹ ದೃಶ್ಯಗಳು ಎಲ್ಲ ಮಕ್ಕಳನ್ನು ಆಕರ್ಷಿಸುತ್ತಿದ್ದವು. ನಾನೂ ಕೂಡಾ ಅದಕ್ಕೆ ಹೊರತಾಗಿರಲಿಲ್ಲ. ನಾನು ಬೆಳೆದಂತೆ ಈ ಸಭ್ಯ ನಟನ ಬಗ್ಗೆ ನನಗಿದ್ದ ಆಕರ್ಷಣೆಯು ಅಭಿಮಾನವಾಗಿ ಬದಲಾಗುತ್ತಾ ಹೋಯಿತು. ಅವರು ನನಗೆ ಒಂಥರಾ ಆರಾಧ್ಯ ದೈವವಾದರು. ನಾನು ಅವರ ಚಿತ್ರಗಳನ್ನು ಎಂದೂ ನೋಡದೆ ಬಿಡುತ್ತಿರಲಿಲ್ಲ. ಅವರನ್ನು ಭೇಟಿಯಾಗುವ ಯಾವ ಅವಕಾಶವನ್ನು ನಾನು ಕಳೆದುಕೊಳ್ಳಲಿಲ್ಲ.
-ಕಿಚ್ಚ ಸುದೀಪ್
ABOUT AUTHOR
Opinion of Others
There are no others opinion yet.
Customer Reviews
Related Products
ಪ್ರೀತಿ ಪ್ರೇಮ ಹಾಗೂ ಮದುವೆಗಳ ನಡುವೆ
Original price was: ₹ 100.₹ 89Current price is: ₹ 89.ಸೂಫಿ ಕಥಾಲೋಕ
Original price was: ₹ 250.₹ 223Current price is: ₹ 223.Start typing to see products you are looking for.
Reviews
There are no reviews yet.