ನಾ ಸೆರೆ ಹಿಡಿದ ಕನ್ಯಾಸ್ತ್ರೀ

 170

Buy E_Book

Secure Payments

Your payments are 100% secure

Pan India Shipping

Delivery between 2-8 Days

Return Policy

No returns accepted. Please refer our full policy

Book Details

Author
ISBN
Page Nos
Publications

SYNOPSIS

ಮನೆಯ ಎದುರೇ ಇರುವ ಹಸಿರುಕ್ಕುವ ಗದ್ದೆ ಬಯಲು ದಾಟಿ, ತೊರೆಯೊಂದರ ನೀರಿನಲ್ಲಿ ಕಾಲಾಡಿಸಿ, ಸನಿಹದ ಕಾಡಿನಲ್ಲಿ ನಡೆಯತೊಡಗಿದರೆ, ಸಿಹಿ ನೀರಿನ ಬುಗ್ಗೆ, ಹಾರುವ ಓತಿ, ಕನ್ಯಾಸ್ತ್ರೀ ಹೆಸರಿನ ಅಪರೂಪದ ಅಣಬೆ, ಬಕುಳದ ಹೂ, ಚೇಂಪಿ ಹಣ್ಣು – ಇವೆಲ್ಲವೂ ಕಾಣಸಿಗುತ್ತವೆ, ಆಪ್ತವಾಗುತ್ತವೆ. ಇಂತಹ ಅನುಭವಗಳಲ್ಲಿ ನೀವೂ ಭಾಗಿಯಾಗಬೇಕೆ? ಹಾಗಿದ್ದಲ್ಲಿ ಈ ಪುಸ್ತಕ ಓದಿ.

ABOUT AUTHOR

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಹಾಲಾಡಿಯಲ್ಲಿ ಜನಿಸಿದ ಶಶಿಧರ ಹಾಲಾಡಿಯವರು, ಒಂದು ಚಿನ್ನದ ಪದಕ ಮತ್ತು ಮೊದಲನೆಯ ರ‍್ಯಾಂಕ್‌ನೊAದಿಗೆ ಮೈಸೂರು ವಿಶ್ವವಿದ್ಯಾಲಯದಲ್ಲಿ ಕನ್ನಡ ಎಂ.ಎ. ಪದವಿ ಪಡೆದಿದ್ದಾರೆ. ಸಾಹಿತ್ಯದಲ್ಲಿ ಮೊದಲಿನಿಂದಲೂ ಆಸಕ್ತಿ ಹೊಂದಿರುವ ಶಶಿಧರ ಹಾಲಾಡಿಯವರು ಕಾದಂಬರಿ, ಸಣ್ಣ ಕಥೆ, ಪ್ರವಾಸ ಕಥನ, ಕವನ, ನುಡಿಚಿತ್ರ, ಅಂಕಣ ಬರಹ ಮತ್ತು ಲೇಖನಗಳನ್ನು ಬರೆದಿದ್ದು, ಇವರ ಸಾವಿರಕ್ಕೂ ಹೆಚ್ಚಿನ ಬರಹಗಳು ನಾಡಿನ ವಿವಿಧ ಪತ್ರಿಕೆಗಳಲ್ಲಿ    Read More...

Opinion of Others

There are no others opinion yet.

Customer Reviews

Reviews

There are no reviews yet.

Be the first to review “ನಾ ಸೆರೆ ಹಿಡಿದ ಕನ್ಯಾಸ್ತ್ರೀ”

Your email address will not be published. Required fields are marked *