ನಿಮಗೆಷ್ಟು ಹಣ ಬೇಕು
Sale
Original price was: ₹ 250.₹ 213Current price is: ₹ 213.
SYNOPSIS
ಲೇಖಕರು, ಪತ್ರಕರ್ತರು ಆದ ಅನಂತ ಹುದೆಂಗಜೆ ಅವರು ಜನಸಾಮಾನ್ಯರ ನಾಡಿಮಿಡಿತವನ್ನು ಚೆನ್ನಾಗಿ ಅರ್ಥ ಮಾಡಿಕೊಂಡು ಸರಳ ಭಾಷೆ, ಶೈಲಿಯಲ್ಲಿ ಬರೆದಿರುವ ಪುಸ್ತಕವಿದು. ನಮ್ಮ ‘ಕನ್ನಡ ಮಾಣಿಕ್ಯ’ ಪತ್ರಿಕೆ ಸೇರಿದಂತೆ ವಿವಿಧ ಪತ್ರಿಕೆಗಳಲ್ಲಿ ಬರೆದಿರುವ ಲೇಖನಗಳ ಸಂಕಲನವೇ ಇದಾಗಿದೆ. ಇದೂ ಕೂಡ ಹಣಕಾಸು, ಬ್ಯಾಂಕಿಂಗ್ ಕ್ಷೇತ್ರದ ವಿಚಾರಗಳ ಕುರಿತ ಪುಸ್ತಕವಾಗಿದೆ. ಈ ಪುಸ್ತಕವನ್ನು ಪ್ರತಿಯೊಬ್ಬರು ಓದಲೇಬೇಕು. ಏಕೆಂದರೆ ಹಣವನ್ನು ಮನುಷ್ಯ ಮಾಡುವುದು ಮುಖ್ಯವಲ್ಲ; ಅದರ ಸದ್ಬಳಕೆ ಹೇಗೆ ಮಾಡಬೇಕು ಎಂಬುದರ ಸ್ಪಷ್ಟ ಚಿತ್ರಣ ಹಾಗೂ ಜ್ಞಾನ ನಮಗೆ ಈ ಪುಸ್ತಕದಿಂದ ಲಭಿಸುತ್ತದೆ.
ABOUT AUTHOR
Opinion of Others
There are no others opinion yet.
Customer Reviews
Related Products
ಹಿಂದಿನ ನಿಲ್ದಾಣ
Original price was: ₹ 120.₹ 102Current price is: ₹ 102.ಮಾದಕ ದೊರೆ
Original price was: ₹ 375.₹ 319Current price is: ₹ 319.ಕೈ ಹಿಡಿದು ನೀ ನಡೆಸು ತಂದೆ
Original price was: ₹ 250.₹ 213Current price is: ₹ 213.ಬದುಕೇ ಭಗವಂತ
Original price was: ₹ 170.₹ 145Current price is: ₹ 145.ಒಳ್ಳೆಯ ಬದುಕಿನ ಸೂತ್ರಗಳು
Original price was: ₹ 150.₹ 128Current price is: ₹ 128.Start typing to see products you are looking for.
Reviews
There are no reviews yet.