ಒಳ್ಳೆಯ ಬದುಕಿನ ಸೂತ್ರಗಳು

 128

Buy E_Book

Secure Payments

Your payments are 100% secure

Pan India Shipping

Delivery between 2-8 Days

Return Policy

No returns accepted. Please refer our full policy

Book Details

Weight .2 kg
Author
Brand
Publications
Page Nos

SYNOPSIS

ಇಂಗ್ಲಿಷ್ ಲೇಖಕ ಕೆಂಟ್ ಎಂ. ಕೀತ್ ಆಂಗ್ಲ ಭಾಷೆಯಲ್ಲಿ ‘ಎನಿವೇ’ ಪುಸ್ತಕ ಬರೆದಿರುವ ಅನುಭವ ಕಥನವಿದು. ಇದರಲ್ಲಿ ಸಮಾಜದ ಸಾಕಷ್ಟು ಸಾಧಕ-ಬಾಧಕಗಳನ್ನು ಕಂಡಿರುವ ಲೇಖಕ ಒಬ್ಬ ವ್ಯಕ್ತಿಯಾಗಿ ನಾವು ಹೇಗೆ ನಡೆದುಕೊಂಡರೆ ಚೆಂದ ಎಂಬುದನ್ನು ಹೇಳುತ್ತಾರೆ. ನಮ್ಮನ್ನು ನಿಂದಿಸುವವರು, ಕೆಟ್ಟದ್ದು ಮಾಡುವವರು, ತೊಂದರೆ ಕೊಡುವವರು ಇದ್ದೇ ಇರುತ್ತಾರೆ. ಆದರೆ ಇವರಿಗೆ ನಾವು ನಮ್ಮ ಒಳ್ಳೆತನವನ್ನೇ ತೋರಿಸುತ್ತಲೇ ಇರಬೇಕು. ನೆಗೆಟಿವ್ ಅಂಶಗಳನ್ನು ಬಿಟ್ಟು ಸದಾ ಪಾಸಿಟಿವ್ ಆಲೋಚನೆಗಳನ್ನು ಮಾಡುತ್ತಾ ನಮ್ಮ ಮಾನಸಿಕ, ದೈಹಿಕ ಸ್ಥಿತಿಯನ್ನು ಆರೋಗ್ಯಕರವಾಗಿ ಕಾಪಾಡಿಕೊಳ್ಳಬೇಕು ಎಂಬುದೇ ಈ ಪುಸ್ತಕದ ಸಂದೇಶವಾಗಿದೆ. ಒಟ್ಟಾರೆ ನಮ್ಮ ವ್ಯಕ್ತಿತ್ವವನ್ನು ವಿಕಸನಗೊಳಿಸುವಲ್ಲಿ ಈ ಪುಸ್ತಕ

ABOUT AUTHOR

ಊರು ಬೆಂಗಳೂರಿನ ಬಳಿಯ ಬೊಮ್ಮಸಂದ್ರ ಗ್ರಾಮ. ಓದಿದ್ದು ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್ ನಲ್ಲಿ ಎಂ.ಇ. ಪದವಿ. ಸುಮಾರು ಹತ್ತು ವರ್ಷಗಳ ಕಾಲ ಅಮೆರಿಕದಲ್ಲಿ ಸಾಫ್ಟ್ವೇರ್ ಇಂಜಿನಿಯರ್ ಆಗಿ ಕೆಲಸ. ಅದೇ ಸಮಯದಲ್ಲಿ ಅಂತರ್ಜಾಲದಲ್ಲಿ ಲೇಖನ-ಕತೆ-ಕವನಗಳ ಬರವಣಿಗೆ ಆರಂಭ. ಇಲ್ಲಿಯವರೆಗೆ ಪ್ರಕಟಿಸಿದ್ದು ಲೇಖನ-ಕತೆ-ಕವನಗಳ ಸಂಗ್ರಹ `ಜಿಜ್ಞಾಸಾ ಗಂಗೆಯ ದಡದ ಕಾಲ್ದಾರಿಯಲ್ಲಿ', ಲೇಖನ ಸಂಗ್ರಹ `ದೇಶ-ಕಾಲ-ಶ್ರಮ', ಅನುವಾದಿತ ಕಾದಂಬರಿ `ಎದೆಯ ಕೂಗನು ಮೀರಿ', ಅನುವಾದಿತ    Read More...

Opinion of Others

There are no others opinion yet.

Customer Reviews

Reviews

There are no reviews yet.

Be the first to review “ಒಳ್ಳೆಯ ಬದುಕಿನ ಸೂತ್ರಗಳು”

Your email address will not be published. Required fields are marked *