ಪೊಲೀಸ್ ಜೀವನದಲ್ಲಿ ಹಾಸ್ಯ

Original price was: ₹ 200.Current price is: ₹ 178.

SKU: Police Jeevanadalli Hasya Categories: ,

Secure Payments

Your payments are 100% secure

Pan India Shipping

Delivery between 2-8 Days

Return Policy

No returns accepted. Please refer our full policy

Book Details

Weight .4 kg
Author
Page Nos
Publications

SYNOPSIS

ಇದು ಡಾ. ಡಿ.ವಿ. ಗುರುಪ್ರಸಾದ್‌ರವರ ಹಾಸ್ಯ ಕೃತಿ. ಗುರುಪ್ರಸಾದ್ ಕನ್ನಡ ಹಾಗೂ ಇಂಗ್ಲೀಷ್ ಭಾಷೆಗಳಲ್ಲಿ ಸುಲಲಿತವಾಗಿ ಬರೆಯುತ್ತಾರೆ. ಐಪಿಎಸ್ ಅಧಿಕಾರಿಯಾಗಿದ್ದಾಗ ಇವರು ತಮ್ಮ 36 ವರ್ಷಗಳ ಪೊಲೀಸ್ ಸೇವೆಯಲ್ಲಿ ಕಂಡಂತಹ ಹಲವಾರು ಮೋಜಿನ ಪ್ರಸಂಗಗಳನ್ನು ಈ ಕೃತಿಯಲ್ಲಿ ದಾಖಲಿಸಿದ್ದಾರೆ. ಹಾಸ್ಯ ಪ್ರಜ್ಞೆಯೂ ಇರುವ ಪೊಲೀಸ್ ಅಧಿಕಾರಿ ಎಂದೇ ಪರಿಚಿತವಾಗಿರುವ ಲೇಖಕರ ಲೇಖನಗಳಲ್ಲಿ ಸೂಕ್ಷ್ಮವಾದ ನವಿರಾದ ನಗೆಯನ್ನು ಅನುಭವಿಸಬಹುದು. ನಕ್ಕ ನಂತರ ಈ ಪ್ರಸಂಗಗಳು ಓದುಗರನ್ನು ಚಿಂತಿಸುವಂತೆ ಮಾಡುತ್ತವೆ. ಏಕೆಂದರೆ ಇವುಗಳಲ್ಲಿ ನಗೆಯ ಜತೆ ಅಚ್ಚರಿಯಿದೆ. ಅರಿವಿದೆ, ಚಿಂತನೆಯಿದೆ, ವಿಷಾದವೂ ಇದೆ.

ABOUT AUTHOR

1951 ರಲ್ಲಿ ಬೆಂಗಳೂರಿನಲ್ಲಿ ಜನಿಸಿದ ಡಿ.ವಿ. ಗುರುಪ್ರಸಾದ್, ಬೆಂಗಳೂರಿನ ನ್ಯಾಷನಲ್ ಕಾಲೇಜಿನಲ್ಲಿ ವಿಜ್ಞಾನ ಪದವಿ ಪಡೆದರು ಮತ್ತು ನಂತರ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಇಂಗ್ಲಿಷ್ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿ ಪಡೆದರು. ಅವರು 1976 ರಲ್ಲಿ ಭಾರತೀಯ ಪೊಲೀಸ್ ಸೇವೆಗೆ (ಐಪಿಎಸ್) ಸೇರಿದರು ಮತ್ತು ಕರ್ನಾಟಕ ಕೇಡರ್ ಅನ್ನು ನೀಡಲಾಯಿತು. ಬೀದರ್, ಗುಲ್ಬರ್ಗ ಮತ್ತು ಕೊಡಗು ಜಿಲ್ಲೆಗಳ ಪೊಲೀಸ್ ವರಿಷ್ಠಾಧಿಕಾರಿಯಾಗಿ, ಗುಲ್ಬರ್ಗ ರೇಂಜ್‌ನ ಡಿಐಜಿ    Read More...

Opinion of Others

There are no others opinion yet.

Customer Reviews

Reviews

There are no reviews yet.

Be the first to review “ಪೊಲೀಸ್ ಜೀವನದಲ್ಲಿ ಹಾಸ್ಯ”

Your email address will not be published. Required fields are marked *

Related Products