ಸರ್ಪ ಸಂಬಂಧ

 356

SKU: bh001 Category:

Secure Payments

Your payments are 100% secure

Pan India Shipping

Delivery between 2-8 Days

Return Policy

No returns accepted. Please refer our full policy

Book Details

Weight .4 kg
Author
Page Nos
Publications

SYNOPSIS

ಭಗವಂತ ಇದ್ದಾನಾ? ಗೊತ್ತಿಲ್ಲ. ಪ್ರೇತಾತ್ಮ ವಿದೆಯಾ? ತಿಳಿದಿಲ್ಲ. ಹೇಗೆ ಭಗವಂತನ ಸುತ್ತ ಗುಡಿ, ಗೋಪುರ, ಕಳಶ, ಮಂತ್ರ, ಆಚರಣೆಗಳು ಬೆಳೆದುಕೊಂಡಿವೆಯೋ ಹಾಗೆಯೇ ಇನ್ನೊಂದೆಡೆ ವಾಮವಿದ್ಯೆಯೂ ಬೆಳೆದಿದೆ. ಮಾಟ, ಕೈ ಮುಸುಗು, ಮದ್ದು, ವಶೀಕರಣ, ಶವ ಸಾಧನೆ, ಶವ ಭೋಜನ, ಶವ ಮೈಥುನ, ಕಪಾಲ ಭೋಜನ, ಸ್ಮಶಾನ ಜೀವನ- ಹೀಗೆ ನೂರೆಂಟು. ಸುಮಾರು ಇಪ್ಪತ್ತೈದು ವರ್ಷಗಳಿಂದಲೂ ಈ ಬಗ್ಗೆ ಒಂದು ಕುತೂಹಲ ಬೆಳೆಸಿಕೊಂಡು ಬಂದವನು ನಾನು. ಅದೇ ಗುಂಗಿನಲ್ಲಿ ಕೆಲವು ಕಾದಂಬರಿಗಳನ್ನು ಬರೆದೆ. ಮೊದಲನೆಯದು ‘ಮಾಟಗಾತಿ’. ಎರಡನೆಯದು “ಸರ್ಪ ಸಂಬಂಧ’. ಎರಡೂ ಒಂದಕ್ಕೊಂದು ತಳುಕು ಹಾಕಿಕೊಂಡಂತಿವೆ. ಕುತೂಹಲವಿದ್ದವರು ಓದಿಕೊಳ್ಳಬಹುದು.

ABOUT AUTHOR

ರವಿ ಬೆಳಗೆರೆ ಅವರು 15 ಮಾರ್ಚ್ 1958 ರಂದು ಕರ್ನಾಟಕದ ಬಳ್ಳಾರಿಯಲ್ಲಿ ಜನಿಸಿದರು. ವಿದ್ಯಾಭ್ಯಾಸ: ತುಮಕೂರಿನ ಸಿದ್ಧಗಂಗಾ ಪ್ರೌಢಶಾಲೆಯಲ್ಲಿ ಒಂದೆರಡು ವರ್ಷ ಓದಿದರು. ಅವರು ಬಳ್ಳಾರಿಯ ವೀರಶೈವ ಕಾಲೇಜಿನಲ್ಲಿ ಇತಿಹಾಸ ಮತ್ತು ಪುರಾತತ್ವ ಶಾಸ್ತ್ರದಲ್ಲಿ ಸ್ನಾತಕೋತ್ತರ ಅಧ್ಯಯನ ಮಾಡಿದರು, ನಂತರ ಅವರಿಗೆ ಇಷ್ಟವಾದಂತೆ ಪತ್ರಿಕೋದ್ಯಮವನ್ನು ವೃತ್ತಿಯಾಗಿ ತೆಗೆದುಕೊಂಡರು. ಬಳ್ಳಾರಿ, ಹಾಸನ ಮತ್ತು ಹುಬ್ಬಳ್ಳಿಯಲ್ಲಿ ಇತಿಹಾಸದ ಉಪನ್ಯಾಸಕರಾಗಿ ಕೆಲವು ಕಾಲ ಕೆಲಸ ಮಾಡಿದ ಅವರು    Read More...

Opinion of Others

There are no others opinion yet.

Customer Reviews

Reviews

There are no reviews yet.

Be the first to review “ಸರ್ಪ ಸಂಬಂಧ”

Your email address will not be published. Required fields are marked *