ಸತ್ಕುಲ ಪ್ರಸೂತರು

Original price was: ₹ 295.Current price is: ₹ 263.

SKU: Satkula Prasutaru Categories: ,

Secure Payments

Your payments are 100% secure

Pan India Shipping

Delivery between 2-8 Days

Return Policy

No returns accepted. Please refer our full policy

Book Details

Weight .4 kg
Author
Page Nos
ISBN
Publications

SYNOPSIS

ಹೀಗೆ, ಹಲವು ಪದರಗಳಿರುವ ನಿರೂಪಣೆ, ಹಲವು ಕೋನಗಳಿಂದ ನಡೆಯುವ ನಿರೂಪಣೆ ಇರುವ ಕನ್ನಡ ಕಾದಂಬರಿ ಓದಿ ಬಹಳ ಬಹಳ ವರ್ಷಗಳೇ ಕಳೆದಿವೆ. ಒಂದು ಮಾತಲ್ಲಿ ಹೇಳಬೇಕು ಅಂದರೆ ಇದು ನಾವು” ಬದುಕುತ್ತಿರುವ ಈ ೨೦೨೪ರ ಬದುಕಿಗೆ ನನ್ನ ತಲೆಮಾರಿನವರೊಬ್ಬರು ಅಮೆರಿಕದಲ್ಲಿ ಕೂತು ಹಿಡಿದಿರುವ ಕನ್ನಡಿ.

ಬೇರೆ ಬೇರೆ ಕಾಲಘಟ್ಟಗಳಲ್ಲಿಯೂ ಬದಲಾಗದ ಸಮಸ್ಯೆಯನ್ನು ‘ಸತ್ಕುಲಪ್ರಸೂತರು’ ಪರಿಶೀಲಿಸಿದೆ. ಕಾದಂಬರಿಯೊಂದು ಕಥೆಯ ಕಾಲವನ್ನು ಹೇಗೆ ನಿರ್ವಹಿಸುತ್ತದೆ ಎಂಬುದು ಮುಖ್ಯ ಸಂಗತಿಯಾಗುತ್ತದೆ. ಈ ಕಾದಂಬರಿಯು ನವೋದಯ, ನವ್ಯಗಳ ಮಾರ್ಗವನ್ನು ಬಿಟ್ಟು ಕಾಲವನ್ನು ಕೌದಿಯ ಹಾಗೆ ಹೆಣೆದಿದೆ.

ಇದು ಆತ್ಮಕಥೆಯೋ, ಸಮುದಾಯವೊಂದರ ಆಚರಣೆಗಳ ದಾಖಲೆಯೋ, ಹುಟ್ಟಿದ ನೆಲ ಮತ್ತು ಸಾಕಿದ ಕುಟುಂಬ, ನಂಟಸ್ತನ, ಪರಿಚಿತ ಉದ್ಯೋಗಗಳಿಲ್ಲದರಿಂದ ದೂರವಾಗಿ ಬದುಕುವ ಜನಸಮೂಹದ ಸ್ವವಿಮರ್ಶೆಯೋ, ಬರೆಯಲಿರುವ ಕಾದಂಬರಿಯೊಂದರ ಟಿಪ್ಪಣಿಯೋ, ಇದೇ ಕಾದಂಬರಿಯೋ, ಇಲ್ಲಿರುವಂಥ ನಿರೂಪಣೆ ಕಾದಂಬರಿಯ ನಿರೂಪಕನ ಅಗತ್ಯ ಮತ್ತು ಕಾದಂಬರಿಯ ಪಾತ್ರವೊಂದರ ಒತ್ತಾಯದಿಂದ ರೂಪುಗೊಂಡದ್ದೋ ಎಂದು ‘ಸತ್ಕುಲಪ್ರಸೂತ’ರನ್ನು ಹಲವು ಕೋನಗಳಿಂದ ನೋಡಲು ಸಾಧ್ಯವಿದೆ.

-ಓ ಎಲ್‌ ನಾಗಭೂಷಣ ಸ್ವಾಮಿ

Opinion of Others

There are no others opinion yet.

Customer Reviews

Reviews

There are no reviews yet.

Be the first to review “ಸತ್ಕುಲ ಪ್ರಸೂತರು”

Your email address will not be published. Required fields are marked *

Related Products