ವಿಪತ್ತು ನಿರ್ವಹಣೆಯಲ್ಲಿ ಸಮಾಜಕಾರ್ಯ
Sale
Original price was: ₹ 320.₹ 285Current price is: ₹ 285.
Book Details
Weight | .45 kg |
---|---|
Author | Gangadhara Reddy - D M Lokesh |
Page Nos | 272 |
ISBN | 978-93-84262-67-9 |
Publications | Niruta Publications |
SYNOPSIS
ಸಮಾಜಕಾರ್ಯದ ಉದಯೋನ್ಮುಖ ಕ್ಷೇತ್ರವನ್ನು ಪರಿಚಯಿಸುವ ಕೃತಿ ‘ವಿಪತ್ತು ನಿರ್ವಹಣೆಯಲ್ಲಿ ಸಮಾಜಕಾರ್ಯ’. ಈ ಪುಸ್ತಕದ ಮೂಲ ಆಶಯ ಗ್ರಾಮೀಣ ಹಾಗೂ ಕನ್ನಡ ಭಾಷಾ ಮಾದ್ಯಮ ಹಿನ್ನೆಲೆ ಹೊಂದಿರುವ ವಿದ್ಯಾರ್ಥಿಗಳಿಗೆ ವಿಪತ್ತು ನಿರ್ವಹಣಾ ಶಾಸ್ತ್ರದ ಮೂಲ ಪರಿಕಲ್ಪನೆಗಳು ಮತ್ತು ವಿಪತ್ತು ನಿರ್ವಹಣೆಯಲ್ಲಿ ಸಮಾಜಕಾರ್ಯದ ಮಧ್ಯಸ್ಥಿಕೆಯನ್ನು ಅರ್ಥ ಮಾಡಿಸುವುದೇ ಆಗಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ರಚನೆಯಾದ ಸದರಿ ಪುಸ್ತಕ ಪ್ರಶಿಕ್ಷಕರಿಗೆ, ಸಂಶೋಧಕರಿಗೆ, ವೃತ್ತಿಪರರಿಗೆ ಹಾಗೂ ಕ್ಷೇತ್ರ ಕಾರ್ಯಕರ್ತರಿಗೆ ಮಾರ್ಗದರ್ಶಿ ಕೈಪಿಡಿಯಾಗಿದೆ. ಇದು ವಿಪತ್ತು ನಿರ್ವಹಣಾ ಶಾಸ್ತ್ರವನ್ನು ಅಧ್ಯಯನ ಮಾಡಬಯಸುವ ಎಲ್ಲಾ ವೃತ್ತಿಪರರಿಗೆ ಕನ್ನಡ ಭಾಷೆಯಲ್ಲಿ ಸಿಗುವ ಪ್ರಾಥಮಿಕ ಮಾಹಿತಿಯ ಮೂಲವೇ ಆಗಿದೆ.
ABOUT AUTHOR
Opinion of Others
There are no others opinion yet.
Customer Reviews
Related Products
ಸಾಧ್ಯ ಅಸಾಧ್ಯಗಳ ನಡುವೆ
Original price was: ₹ 100.₹ 89Current price is: ₹ 89.ಪ್ರೀತಿ ಪ್ರೇಮ ಹಾಗೂ ಮದುವೆಗಳ ನಡುವೆ
Original price was: ₹ 100.₹ 89Current price is: ₹ 89.ಮುಗಿಯದಿರಲಿ ಬಂಧನ
Original price was: ₹ 170.₹ 151Current price is: ₹ 151.ಬದುಕಿನ ಎಲ್ಲ ಖುಷಿಗಳು ನಮ್ಮವಾಗಲಿ
Original price was: ₹ 200.₹ 178Current price is: ₹ 178.ನಂಬಿದ್ರೆ ನಂಬಿ ಬಿಟ್ರೆ ಬಿಡಿ
Original price was: ₹ 180.₹ 160Current price is: ₹ 160.Start typing to see products you are looking for.
Reviews
There are no reviews yet.