ವ್ಯಕ್ತಿಗತ ಸಮಾಜಕಾರ್ಯದ ಪರಿಚಯ
Sale
Original price was: ₹ 175.₹ 156Current price is: ₹ 156.
Book Details
Weight | .3 kg |
---|---|
Author | Gangadhara Reddy - Ramesh H |
Page Nos | 176 |
ISBN | 978-93-84262-39-6 |
Publications | Niruta Publications |
SYNOPSIS
ವ್ಯಕ್ತಿಗತ ಸಮಾಜಕಾರ್ಯದ ಮೂಲಪರಿಕಲ್ಪನೆಗಳನ್ನು ವಿದ್ಯಾರ್ಥಿಗಳಿಗೆ ಪ್ರಮುಖವಾಗಿ ಗ್ರಾಮೀಣ ಹಾಗೂ ಕನ್ನಡ ಭಾಷಾ ಮಾಧ್ಯಮದ ಹಿನ್ನೆಲೆಯನ್ನು ಹೊಂದಿರುವವರಿಗೆ ಸರಳವಾಗಿ ಮತ್ತು ಸಮಗ್ರವಾಗಿ ಅರ್ಥೈಸುವುದೇ ಈ ಪುಸ್ತಕ ರಚನೆಯ ಮೂಲ ಉದ್ದೇಶವಾಗಿದೆ. ಆದ ಕಾರಣ ಸದರಿ ಪುಸ್ತಕವನ್ನು ಸಾಧ್ಯವಾದಷ್ಟು ಸರಳ ಭಾಷೆಯಲ್ಲಿ, ಸಮಗ್ರವಾಗಿ, ಉದಾಹರಣೆಗಳ ಮೂಲಕ ಅರ್ಥೈಸಲು ಪ್ರಯತ್ನಿಸಲಾಗಿದೆ. ವ್ಯಕ್ತಿಗತ ಸಮಾಜಕಾರ್ಯದ ಮೂಲ ಪರಿಕಲ್ಪನೆಗಳು, ತತ್ವಗಳು, ಘಟಕಗಳು, ಪಕ್ರಿಯೆ, ಮಾರ್ಗದೃಷ್ಟಿಗಳು, ಸಾಧನ ಮತ್ತು ತಂತ್ರಗಳ ಜೊತೆಗೆ ಆಚರಿಸಲ್ಪಡುವ ವಿವಿಧ ಕ್ಷೇತ್ರಗಳ ಬಗೆಗಿನ ಸಂಕ್ಷಿಪ್ತ ಮಾಹಿತಿಯನ್ನು ಒದಗಿಸಲು ಪ್ರಯತ್ನಿಸಿದ್ದು, ಮೂಲ ಅರ್ಥಕ್ಕೆ ಧಕ್ಕೆಯಾಗದ ಹಾಗೆ ಎಚ್ಚರ ವಹಿಸಲಾಗಿದೆ.
ABOUT AUTHOR
Opinion of Others
There are no others opinion yet.
Customer Reviews
Related Products
ಬ್ರ್ಯಾಂಡ್ ಬಿಲ್ಡರ್ಸ್
Original price was: ₹ 160.₹ 142Current price is: ₹ 142.ಪಂಜಾಬಿನ ತೋಟದಲ್ಲಿ ಮಹಾಮಾರಣಹೋಮ
Original price was: ₹ 90.₹ 80Current price is: ₹ 80.Start typing to see products you are looking for.
Reviews
There are no reviews yet.